ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ 15000 ನಕಲಿ ಮತದಾರರು: ಆರೋಪ

|
Google Oneindia Kannada News

ಬೆಂಗಳೂರು, ಏಪ್ರಿಲ್ 18: ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ಕನಿಷ್ಟ 15000 ನಕಲಿ ಮತದಾರರು ಇದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಬಿಜೆಪಿಯ ವೈ.ಎ.ನಾರಾಯಣಸ್ವಾಮಿ ಹೇಳಿದರು.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಡಾಲರ್ಸ್‌ ಕಾಲೋನಿಯಲ್ಲಿ ಕುಟುಂಬ ಸಮೇತರಾಗಿ ಲೋಕಸಭೆ ಚುನಾವಣೆಗೆ ಮತ ಚಲಾಯಿಸಿ ಬಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅವರು ಈ ಆರೋಪ ಮಾಡಿದರು.

ಎರಡು ಕೈಗಳಿಲ್ಲದಿದ್ದರೂ ಕಾಲಿನಲ್ಲಿ ಮತ ಚಲಾಯಿಸಿ ಮಾದರಿಯಾದ ಬೆಳ್ತಂಗಡಿ ಮಹಿಳೆ ಎರಡು ಕೈಗಳಿಲ್ಲದಿದ್ದರೂ ಕಾಲಿನಲ್ಲಿ ಮತ ಚಲಾಯಿಸಿ ಮಾದರಿಯಾದ ಬೆಳ್ತಂಗಡಿ ಮಹಿಳೆ

ಮತದಾರರ ಪಟ್ಟಿಯನ್ನು ಪರಿಷ್ಕರಣೆ ಮಾಡುವಲ್ಲಿ ಬಿಬಿಎಂಪಿ ಅಧಿಕಾರಿಗಳು ಎಡವಿದ್ದಾರೆ. ಹಾಗಾಗಿ ನಕಲಿ ಮತದಾರರು ಸಾವಿರ ಸಂಖ್ಯೆಯಲ್ಲಿ ಸೇರ್ಪಡೆಗೊಂಡಿದ್ದಾರೆ ಎಂದು ನಾರಾಯಣಸ್ವಾಮಿ ಆರೋಪ ಮಾಡಿದರು.

There is 15000 fake voters in Hebbal constituency: YA Narayanswamy

ವಿಶೇಷವಾಗಿ ಒಂದು ಧರ್ಮದ, ಜಾತಿಯ ನಕಲಿ ಮತದಾರರೇ ಹೆಚ್ಚಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಇದರ ಹಿಂದೆ ಕಾಂಗ್ರೆಸ್ ಪಕ್ಷದ ಮುಖಂಡರ ಕೈವಾಡ ಎದ್ದು ಕಾಣುತ್ತಿದೆ ಎಂದು ಹೇಳಿದರು.

ಕಾಂಗ್ರೆಸ್ ಅಭ್ಯರ್ಥಿ ಮಿಲಿಂದ್ ದಿಯೋರಾಗೆ ಬೆಂಬಲ ನೀಡಿದ ಅಂಬಾನಿ ಕಾಂಗ್ರೆಸ್ ಅಭ್ಯರ್ಥಿ ಮಿಲಿಂದ್ ದಿಯೋರಾಗೆ ಬೆಂಬಲ ನೀಡಿದ ಅಂಬಾನಿ

ಕೆಲವು ನಕಲಿ ಮತದಾರರ ಹೆಸರನ್ನು ನಾರಾಯಣಸ್ವಾಮಿ ಅವರು ಮಾಧ್ಯಮಗಳಿಗೆ ತೋರಿಸಿದರು. ಮತಗಟ್ಟೆಯಲ್ಲಿ ನಾರಾಯಣಸ್ವಾಮಿ ಅವರು ಮೊಬೈಲ್ ನಲ್ಲಿ ವಿಡಿಯೋ ಮಾಡುತ್ತಿದ್ದಾಗ ಮತಗಟ್ಟೆ ಅಧಿಕಾರಿ ನಾರಾಯಣಸ್ವಾಮಿ ಅವರನ್ನು ತಡೆದರು.

English summary
There is more than 15000 fake voters in Hebbal assembly constituency said BJP legislative member YA Narayanswamy. He said BBMP officers did not do their work properly.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X