• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಸ್ ಟಿಕೆಟ್ ದರ ಶೇ.18ರಷ್ಟು ಹೆಚ್ಚಳಕ್ಕೆ ಚಿಂತನೆ, ಮಾಹಿತಿ ಇಲ್ಲಿದೆ

|

ಬೆಂಗಳೂರು, ಮಾರ್ಚ್ 6: ಲೋಕಸಭಾ ಚುನಾವಣೆ ಮುಗಿದ ಬಳಿಕ ಬಸ್‌ ಟಿಕೆಟ್ ದರವನ್ನು ಹೆಚ್ಚಿಸಲಾಗುವುದು ಎಂದು ಸಾರಿಗೆ ಸಚಿವ ಡಿಸಿ ತಮ್ಮಣ್ಣ ತಿಳಿಸಿದ್ದಾರೆ.

ಬಸ್ ಪ್ರಯಾಣ ದರ ಶೇ.15ರಷ್ಟು ಹೆಚ್ಚಳಕ್ಕೆ ಮತ್ತೆ ಚಿಂತನೆ

ಡೀಸೆಲ್ ದರ ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯ ಸಾರಿಗೆ ಸಂಸ್ಥೆಯು ತಿಂಗಳಿಗೆ 15 ಕೋಟಿ ರೂಗಳಂತೆ ವಾರ್ಷಿಕ 180 ಕೋಟಿ ರೂ ನಷ್ಟ ಅನುಭವಿಸುತ್ತಿದೆ ಹಾಗಾಗಿ ಟಿಕೆಟ್ ದರ ಹೆಚ್ಚಳ ಅನುವಾರ್ಯವಾಗಿದೆ. ಚುನಾವಣೆ ಮುಗಿದ ಬಳಿಕ ಶೇ.18ರಷ್ಟು ಹೆಚ್ಚಳ ಮಾಡುವ ಕುರಿತು ತೀರ್ಮಾನಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

78 ಕೋಟಿ ರೂ ವೆಚ್ಚದಲ್ಲಿ ಎಲೆಕ್ಟ್ರಿಕ್ ಬಸ್‌ಗಳನ್ನು ಖರೀದಿಸಲು ಸರ್ಕಾರ ತೀರ್ಮಾನಿಸಿದೆ. ಆದರೆ ಎಲೆಕ್ಟ್ರಿಕ್ ಬಸ್‌ಗಳನ್ನು ಬಾಡಿಗೆ ಕೊಡಲು ಮುಂದಾಗಿದ್ದ ಕಂಪನಿಗಳು ಭಾರಿ ಲಾಭ ಮಾಡಿದ್ದವು. ಅಗತ್ಯಬಿದ್ದರೆ ಮಂತ್ರಿಗಳನ್ನೇ ಬದಲಾಯಿಸುವ ಶಕ್ತಿ ಇದಕ್ಕಿದೆ.

ಬೆಂಗಳೂರು: ಕಾರು-ಬಿಎಂಟಿಸಿ ನಡುವೆ ಡಿಕ್ಕಿ 3 ಸಾವು, ಇಬ್ಬರು ಗಂಭೀರ

ಅಂಥ ಕಂಪನಿಯವರ ಆಟ ರಾಜ್ಯದಲ್ಲಿ ನಡೆಯಲಿಲ್ಲ, ಚೆಕ್‌ಪೋಸ್ಟ್‌ಗಳಲ್ಲಿ ಅಧಿಕಾರಿಗಳ ದರ್ಪಕ್ಕೆ ಬ್ರೇಕ್ ಹಾಕುತ್ತೇವೆ ಎಂದು ಹೇಳಿದರು.

English summary
Transport minister DC Thammanna announced that Government will increase the bus ticket fare after the parliament elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X