ಸಹಕಾರ ಸಂಘಗಳ ಧುರೀಣ ಗುರುಪಾದಪ್ಪ ಅವರಿಗೆ ನುಡಿನಮನ
ಬೆಂಗಳೂರು, ಡಿ. 16: ಸಹಕಾರ ಸಂಘಗಳ ಧುರೀಣ, ಹಿರಿಯ ರಾಜಕೀಯ ಮತ್ಸದಿ, ಮಾಜಿ ಸಚಿವರು, ಬೀದರ ಉತ್ತರ ಕ್ಷೇತ್ರದ ಶಾಸಕರಾಗಿ ಸಮಾಜ ಸೇವಕಕರಾಗಿ, ಸಹಕಾರ ರಂಗದಲ್ಲಿ ತಮ್ಮದೇ ಅನನ್ಯ ಸೇವೆಗೈದ ದಿವಂಗತ ಗುರುಪಾದಪ್ಪ ನಾಗಮಾರಪಲ್ಲಿಯವರಿಗೆ ವೀರಶೈವ ಲಿಂಗಾಯತ ಯುವ ವೇದಿಕೆ ನುಡಿ ನಮನ ಕಾರ್ಯಕ್ರಮ ಹಮ್ಮಿಕೊಂಡಿದೆ.
ರಾಜಕೀಯ ರಂಗದಲ್ಲಿ ದಶಕಗಳ ಕಾಲ ದುಡಿದು ಬೀದರ ಜಿಲ್ಲೆಯಲ್ಲಿ ಉದ್ಯೋಗದಾತರಾಗಿ, ಬಡವರಿಗೆ ಸಹಾಯಕರಾಗಿ, ಶಾಸಕರಾಗಿ, ಸಮಾಜಸೇವೆಯ ಮೂಲಕ ಗುರುಪಾದಪ್ಪ ನಾಗಮಾರಪಲ್ಲಿಯವರಿಗೆ ಜನಾನುರಾಗಿಯಾಗಿದ್ದರು. [ನಾಗಮಾರಪಲ್ಲಿ ಅವರ ಸಂಕ್ಷಿಪ್ತ ಪರಿಚಯ]

ನುಡಿ ನಮನವನ್ನು ವೀರಶೈವ ಲಿಂಗಾಯತ ಯುವ ವೇದಿಕೆಯ ವತಿಯಿಂದ 18-12-2015 ರ ಶುಕ್ರವಾರ ಬೆಳಗ್ಗೆ 11 ಗಂಟೆಗೆ ಜೆ ಸಿ ರಸ್ತೆಯಲ್ಲಿರುವ ನಯನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಪರಮಪೂಜ್ಯ ಶ್ರೀ ಶಿವಾನಂದ ಶಿವಾಚಾರ್ಯರು, ಪರಮಪೂಜ್ಯ ಶ್ರೀ ಯತೀಶ್ವರ ಶಿವಾಚಾರ್ಯ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ನುಡಿ ನಮನ ಕಾರ್ಯಕ್ರಮವು ನೆರವೇರಲಿದೆ ಎಂದು ವೀರಶೈವ ಲಿಂಗಾಯತ ಯುವ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಕವನ ಬಸವಕುಮಾರ್ ಅವರು ಹೇಳಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸು : 9972129393
7 ಬಾರಿ ಶಾಸಕರಾಗಿದ್ದ ಗುರುಪಾದಪ್ಪ ನಾಗಮಾರಪಲ್ಲಿ ಅವರು ಸಹಕಾರಿ ಕ್ಷೇತ್ರದಲ್ಲಿ ಮಾಡಿದ ಸಾಧನೆ ಅಪಾರವಾದದ್ದು. ಮೊದಲು ಔರಾದ್ ಕ್ಷೇತ್ರದ ಶಾಸಕರಾಗಿದ್ದ ಅವರು ಕ್ಷೇತ್ರ ಪುನರ್ವಿಂಗಡನೆ ನಂತರ ಬೀದರ್ ಕ್ಷೇತ್ರದಿಂದ ಸ್ಪರ್ಧಿಸಿ ವಿಧಾನಸಭೆ ಪ್ರವೇಶಿಸಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications