ಬೆಂಗಳೂರು ಟರ್ಫ್ ಕ್ಲಬ್ ಆರ್‌ಟಿಐ ವ್ಯಾಪ್ತಿಯಲ್ಲಿದೆ: ಹೈಕೋರ್ಟ್

ಬೆಂಗಳೂರು,ಜನವರಿ 19: ಬೆಂಗಳೂರು ಟರ್ಫ್ ಕ್ಲಬ್ ಲಿಮಿಟೆಡ್ ಆರ್‌ಟಿಐ ವ್ಯಾಪ್ತಿಗೆ ಒಳಪಟ್ಟಿದೆ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.

ಲೇಡೀಸ್ ಕ್ಲಬ್, ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರ್ಸ್ ಮತ್ತು ಮೈಸೂರು ರೇಸ್ ಕ್ಲಬ್ ಲಿಮಿಟೆಡ್ ಸಾರ್ವಜನಿಕ ಪ್ರಾದಿಕಾರದ ವ್ಯಾಪ್ತಿಗೆ ಸೇರುವುದರಿಂದ ಆರ್ ಟಿ ಇ ವ್ಯಾಪ್ತಿಗೆ ಬರುತ್ತದೆ ಎಂದು ಹೈಕೋರ್ಟ್ ಹೇಳಿದೆ.

ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಒದಗಿಸಬೇಕು ಎಂದು ಕರ್ನಾಟಕ ಮಾಹಿತಿ ಆಯೋಗ ನೀಡಿದ್ದ ಆದೇಶ ಪ್ರಶ್ನಿಸಿ (ಎಂಆರ್‌ಸಿಎಲ್‌) ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

Bangalore Turf Club Is Public Authority Under RTI: High Court

ಬೆಂಗಳೂರು ಟರ್ಫ್ ಕ್ಲಬ್ ಲಿಮಿಟೆಡ್, ಲೇಡೀಸ್ ಕ್ಲಬ್, ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರ್ಸ್ ಮತ್ತು ಮೈಸೂರು ರೇಸ್ ಕ್ಲಬ್ ಲಿಮಿಟೆಡ್ ಗಳು ಸಾರ್ವಜನಿಕ ಪ್ರಾಧಿಕಾರದ ವ್ಯಾಪ್ತಿಗೆ ಬರಲಿದ್ದು, ಮಾಹಿತಿ ಹಕ್ಕು ವ್ಯಾಪ್ತಿಗೆ ಬರಲಿದೆ ಎಂದು ಹೈಕೋರ್ಟ್ ತಿಳಿಸಿದೆ.

ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳು ಮತ್ತು ಕ್ರೀಡಾ ಕ್ಲಬ್‌ ರೀತಿಯ ಸಂಸ್ಥೆಗಳು ನಗರದಲ್ಲಿ ಉಚಿತವಾಗಿ ಅಥವಾ ರಿಯಾಯಿತಿ ದರದಲ್ಲಿ ಭೂಮಿ ಪಡೆದಿರುತ್ತವೆ. ಸರ್ಕಾರದಿಂದ ಹಣಕಾಸಿನ ನೆರವನ್ನೂ ಪಡೆದಿರುತ್ತವೆ. ಅವುಗಳೆಲ್ಲವನ್ನೂ ಗಮನಿಸಬೇಕಾಗುತ್ತದೆ ಎಂದು ಅಭಿಪ್ರಾಯಪಟ್ಟಿತು.

Recommended Video

      Special Report :Karnataka-Maharashtra ಗಡಿವಿವಾದ ಬೂದಿ ಮುಚ್ಚಿದ ಕೆಂಡ- ಇದು ಇಂದು ನಿನ್ನೆಯ ವಿವಾದವಲ್ಲ..!

      ಕ್ಲಬ್‌ ಮತ್ತು ಸಂಸ್ಥೆಗಳು ಸಾರ್ವಜನಿಕ ಪ್ರಾಧಿಕಾರದ ವ್ಯಾಖ್ಯಾನಕ್ಕೆ ಒಳಪಡುವುದಿಲ್ಲ ಎಂದು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಪಿ.ಬಿ. ಭಜಂತ್ರಿ ಅವರಿದ್ದ ಏಕ ಸದಸ್ಯ ಪೀಠ ಪರಿಶೀಲನೆ ನಡೆಸಿತು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+