ಬೆಂಗಳೂರಲ್ಲಿ ದಂಪತಿ ಬರ್ಬರ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್
ಬೆಂಗಳೂರು, ಮೇ 11:ನಗರದಲ್ಲಿ ಭಾನುವಾರ ರಾತ್ರಿ ನಡೆದ ದಂಪತಿ ಕೊಲೆಯಲ್ಲಿ ಮಗನ ಪಾತ್ರವಿಲ್ಲ ಎಂಬುದು ತಿಳಿದುಬಂದಿದೆ.
Recommended Video
ಬೆಂಗಳೂರಿನ ಜೆಪಿ ನಗರದ ಆರ್ಬಿಐ ಲೇಔಟ್ನಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಗೋವಿಂದಪ್ಪ(65), ಶಾಂತಮ್ಮ(55) ಕೊಲೆಯಾದ ದಂಪತಿ. ಇವರ ಕೊಲೆಯ ಹಿಂದೆ ಮಗನ ಕೈವಾಡವಿತ್ತು ಎಂದು ಶಂಕಿಸಲಾಗಿತ್ತು.
ಆದರೆ ಮಗ ಮನೆಗೆ ಬರುವುದರ ಒಳಗೆ ದುರ್ಘಟನೆ ನಡೆದೇ ಹೋಗಿತ್ತು ಎಂದು ದೂರಿನಲ್ಲಿ ಮಗ ಬರೆದಿದ್ದ.ಮಗ ನವೀನ್ 2008ರಲ್ಲಿ ಮದುವೆಯಾಗಿದ್ದ, ಅವರ ವೈವಾಹಿಕ ಸಂಬಂಧ ಅಷ್ಟು ಚೆನ್ನಾಗಿರಲಿಲ್ಲ. ಆಕೆ ತನ್ನ ತವರು ಮನೆಯಲ್ಲಿದ್ದಳು. ಆಕೆ ತವರಿಗೆ ಹೋಗಿದ್ದು ಆಕೆ ಸೋದರ ರಾಕೇಶ್ಗೆ ಇಷ್ಟವಿರಲಿಲ್ಲ.

ಆಕೆಯನ್ನು ಮನೆಗೆ ಕಳುಹಿಸಿಕೊಡುವಂತೆ ನವೀನ್ ಕಾಲ್ ಮಾಡಿದ್ದ ಆಗ ರಾಕೇಶ್ ನಾನೇ ನಿಮ್ಮ ಮನೆಗೆ ಬಂದು ಆಕೆಯನ್ನು ಬಿಟ್ಟು ಹೋಗುತ್ತೇನೆ ಎಂದು ಹೇಳಿದ್ದ. ರಾತ್ರಿ 8.45ರವೇಳೆಗೆ ಮನೆಗೆ ಬಂದಿರುವ ರಾಕೇಶ್ ನವೀನ್ ತಂದೆ-ತಾಯಿಯ ಕೊಲೆ ಮಾಡಿರಬಹುದು ಎಂದು ಅನುಮಾನ ವ್ಯಕ್ತಪಡಿಸಲಾಗಿತ್ತು.
ಕೊಲೆ ಮಾಡಿರುವುದು ದಂಪತಿ ಸೊಸೆಯ ಸಹೋದರ ರಾಕೇಶ್ ಎಂದಬುದನ್ನು ಖಚಿತಪಡಿಸಿಕೊಂಡು ಆತನನ್ನು ಬಂಧಿಸಿದ್ದಾರೆ. ಗೋವಿಂದಪ್ಪ ಅವರು ಆರ್ ಬಿಐ ನಿವೃತ್ತ ನೌಕರನಾಗಿದ್ದು, ಮಗ ನವೀನ್ ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದಾನೆ.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications