ದಕ್ಷಿಣ ಬೆಂಗಳೂರಿನ ಹಲವೆಡೆ ಎರಡು ದಿನ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
ಬೆಂಗಳೂರು, ಅಕ್ಟೋಬರ್ 30: ದಕ್ಷಿಣ ಬೆಂಗಳೂರಿನಲ್ಲಿ ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಅ.30 ಮಂಗಳವಾರ ಬೆಳಗ್ಗೆ 10ರಿಂದ ಸಂಜೆ 4ರವರೆಗೆ ಹಾಗೂ ಅ.31ರ ಬುಧವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ತುರ್ತು ಕಾಮಗಾರಿ ನಡೆಯುವ ಹಿನ್ನೆಲೆಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಜಯನಗರ 4,5,6,7,8,9ನೇ ಬ್ಲಾಕ್, ಗೀತಾ ಕಾಲೊನಿ, ಜೆಪಿ ನಗರ, ಎಂಟಿಬಿ ಪ್ರದೇಶ, ಡಾಲರ್ಸ್ ಕಾಲೊನಿ, ಬಿಜಿ ರಸ್ತೆ, ಡಿಎಸ್ ಪಾಳ್ಯ, ವೈಷ್ಣವಿ ಟೆರೇಸ್ ಅಪಾರ್ಟ್ ಮೆಂಟ್, ಮಾರೇನಹಳ್ಳಿ, ಪುಟ್ಟೇನಹಳ್ಳಿ, ಗೌರಮ್ಮ ಲೇಔಟ್, ರಾಮಣ್ಣ ಗಾರ್ಡನ್ ನಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಶಾಮಣ್ಣ ಗಾರ್ಡನ್ ರಸ್ತೆ, ಕೆಆರ್ ಲೇಔಟ್, ಡಿಎಸ್ ಪಾಳ್ಯ, ಬಿಜಿ ರಸ್ತೆ, ವೆಂಕಟಾದ್ರಿ ಲೇಔಟ್, ಬೆಂಗಳೂರು ಸೆಂಟ್ರಲ್ ಮಾಲ್, ಕಲ್ಯಾಣಿ ಮ್ಯಾಗ್ನಮ್, ಶೋಭಾ ಅಪಾರ್ಟ್ ಮೆಂಟ್, ಸಿಂಧೂರ ಕಲ್ಯಾಣ ಮಂಟಪ, ಸಂಗಮ್ ವೃತ್ತ, ಎಲ್ಐಸಿ ಕಾಲೊನಿ, ಅಯ್ಯಪ್ಪ ದೇವಸ್ಥಾನ, ಬನಶಂಕರಿ ಪೆಟ್ರೋಲ್ ಬಂಕ್, ಎಸ್ಬಿಐ ಕಾಲೊನಿ, ರೋಸ್ ಗಾರ್ಡನ್, ಸಾರಕ್ಕಿ ಮಾರ್ಕೆಟ್, ಬಸವರಾಜ ಲೇಔಟ್ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
-
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Bengaluru Rain: ಬೆಂಗಳೂರಲ್ಲಿ ಮಳೆ ಬಂದಾಗ ಪವರ್ ಕಟ್ ಆಗುವುದ್ಯಾಕೆ, ಡಾಕ್ಟರ್ ಪ್ರಶ್ನೆಗೆ ನೆಟ್ಟಿಗರು ಹೇಳಿದ್ದೇನು -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್












Click it and Unblock the Notifications