ಆಸ್ಟಿನ್‌ಟೌನ್‌ನಲ್ಲಿ 2 ಮಹಡಿ ಕಟ್ಟಡ ಕುಸಿತ: ಇಬ್ಬರಿಗೆ ಗಂಭೀರ ಗಾಯ

ಬೆಂಗಳೂರು, ಜುಲೈ 2: ಎರಡು ಅಂತಸ್ಥಿನ ಕಟ್ಟಡವೊಂದು ಏಕಾಏಕಿ ಕುಸಿದಿರುವ ಘಟನೆ ಬೆಂಗಳೂರಿನ ಆಸ್ಟಿನ್‌ ಟೌನ್‌ನಲ್ಲಿ ಭಾನುವಾರ ತಡೆರಾತ್ರಿ ನಡೆದಿದೆ. ಕಟ್ಟಡ ಕುಸಿತದಿಂದಾಗಿ ಮನೆಯಲ್ಲಿ ಮಲಗಿದ್ದ ದಂಪತಿಗೆ ತೆಲೆಗೆ ಪೆಟ್ಟಾಗಿದ್ದು, ಗಂಭೀರ ಗಾಯಗಳಾಗಿವೆ.

ತಡರಾತ್ರಿ ಬಿಲ್ಡಿಂಗ್‌ ಬಿದ್ದಿರುವ ಕಾರಣ ಗಾಢ ನಿದ್ರೆಯಲ್ಲಿದ್ದ ಮನೆಯಲ್ಲಿರುವವರಿಗೆ ಮನೆಯಿಂದ ಹೊರಬರಲು ಸಾಧ್ಯವಾಗಿಲ್ಲ. ಕಟ್ಟಡ ಕುಸಿದಿರುವ ರಭಸಕ್ಕೆ ಪಕ್ಕದಲ್ಲಿದ್ದ ಶೀಟ್‌ ಮನೆ ಕೂಡಾ ಕುಸಿದಿದೆ. ದಂಪತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ.

Two storey building collapse in Bengaluru

ಕೂಡಲೇ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಮಣ್ಣು ತೆರವುಗೊಳಿಸುತ್ತಿದ್ದಾರೆ. ಕಟ್ಟಡ ರಾಜು ಎಂಬುವವರಿಗೆ ಸೇರಿದ್ದು 40 ವರ್ಷ ಹಳೆಯ ಕಟ್ಟಡವಾಗಿದೆ. ಸದ್ಯ ವಿವೇಕನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಟ್ಟಡ ಮಾಲೀಕ ರಾಜುವನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ಆರಂಭಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+