ಬೆಂಗಳೂರಿನ ಬಗ್ಗೆ ಪ್ರೀತಿ ಇದ್ದರೆ ಸೆಪ್ಟೆಂಬರ್ 29ಕ್ಕೆ ಸಭೆಗೆ ಬನ್ನಿ
ಬೆಂಗಳೂರು, ಸೆಪ್ಟೆಂಬರ್ 27: ಸಂಸದರು ಹಾಗೂ ಸಾವಿರದಿನ್ನೂರು ನಾಗರಿಕ ಹಿತರಕ್ಷಣಾ ಸಮಿತಿಗಳು ಒಟ್ಟಾಗಿ ಬೆಂಗಳೂರು ನಗರದ ಪ್ರಮುಖ ಸಮಸ್ಯೆಗಳ ಬಗ್ಗೆ ಒಟ್ಟಾಗಿ ಚರ್ಚೆ ನಡೆಸಲು ಒಂದು ವೇದಿಕೆ ಸಿದ್ಧವಾಗಿದೆ. ಇಂದಿರಾನಗರ ಕ್ಲಬ್ ನ ಕನ್ವೆನ್ಷನ್ ಹಾಲ್ ನಲ್ಲಿ ಸೆಪ್ಟೆಂಬರ್ 29ರಂದು ಬೆಳಗ್ಗೆ 10ಕ್ಕೆ ಯುನೈಟೆಡ್ ಬೆಂಗಳೂರು ಸಹಭಾಗಿತ್ವದಲ್ಲಿ ನಮ್ಮ ಬೆಂಗಳೂರು ಫೌಂಡೇಷನ್ ಸಭೆಯನ್ನು ಆಯೋಜಿಸಿದೆ.
ಸಾರ್ವಜನಿಕ ಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಉಪ ಮುಖ್ಯಮಂತ್ರಿ ಜತೆಗೆ ಚರ್ಚೆ ನಡೆಸಿ, ಕ್ರಮ ತೆಗೆದುಕೊಂಡಿದ್ದನ್ನು ಖಾತ್ರಿ ಪಡಿಸಿಕೊಳ್ಳಲು ಈ ಸಭೆ ಕರೆಯಲಾಗಿದೆ. ಡಾ.ಜಿ.ಪರಮೇಶ್ವರ ಅವರು ಸಾರ್ವಜನಿಕರ ಸಮಸ್ಯೆಗಳಿಗೆ ಸಮರ್ಪಕವಾಗಿ ಸ್ಪಂದಿಸಬಹುದು ಎಂಬ ನಿರೀಕ್ಷೆ ಇದೆ.

* ವಸತಿ ಪ್ರದೇಶಗಳಲ್ಲಿ ವಿಪರೀತ ವಾಣಿಜ್ಯ ಚಟುವಟಿಕೆ ಹಾಗೂ ಕಾನೂನು ಜಾರಿಯಲ್ಲಿ ಆಗುತ್ತಿರುವ ಹಿನ್ನಡೆ
* ಪರಿಸರಕ್ಕೆ ಹಾನಿಯಾಗುವ ಮಾದರಿಯನ್ನು ಅಳವಡಿಸಿರುವುದರ ಬಗ್ಗೆ
* ಅಸಮರ್ಪಕ ಕಸ ವಿಲೇವಾರಿಯಿಂದ ಬೆಂಗಳೂರಿನಲ್ಲಿ ಸಾರ್ವಜನಿಕರ ಆರೋಗ್ಯದ ಮೇಲೆ ಆಗುತ್ತಿರುವ ದುಷ್ಪರಿಣಾಮ
* ರಿಯಲ್ ಎಸ್ಟೇಟ್ ಕಾಯ್ದೆ ಸರಿಯಾಗಿ ಜಾರಿಗೆ ತರದೆ ಮನೆ ಖರೀದಿದಾರರ ಹಕ್ಕುಗಳ ಉಲ್ಲಂಘನೆಗೆ ಬಗ್ಗೆ
* ಬೆಂಗಳೂರು ಸುರಕ್ಷತೆಗೆ ಮತ್ತು ಹಳೆಯ ವೈಭವವನ್ನು ಮತ್ತೆ ಪಡೆಯುವುದಕ್ಕೆ ಕಾನೂನು ಮಾರ್ಗಗಳ ಬಗ್ಗೆ ನಾಗರಿಕರಿಗೆ ಇರುವ ಮಾಹಿತಿ ಕೊರತೆ ಬಗ್ಗೆ
ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಆ ಮೂಲಕ ಬೆಂಗಳೂರು ನಗರದ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ ತಡೆಯುವುದು ಉದ್ದೇಶವಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್












Click it and Unblock the Notifications