ಜಯನಗರದಲ್ಲಿ ನಿಮಗೊಂದು ಸಂಗೀತ ರಸದೌತಣ ಕಾರ್ಯಕ್ರಮ
ಬೆಂಗಳೂರು, ಆಗಸ್ಟ್, 27 : ಉಸ್ತಾದ್ ಬಾಲೆ ಖಾನ್ ಸ್ಮರಣಾರ್ಥ ಸಂಸ್ಥೆಯು ಸಿತಾರ್ ವಾದಕ ನವಾಜ್ ಉಸ್ತಾದ್ ಬಾಲೆ ಖಾನ್ ಅವರ ನೆನಪಿನ ದ್ಯೋತಕವಾಗಿ ಸ್ಮರಣೆ ಎಂಬ ಸಂಗೀತ ಸಂಜೆ ಕಾರ್ಯಕ್ರಮ ನಡೆಯಲಿದೆ.
ಸಂಗೀತ ಸಂಜೆ ಕಾರ್ಯಕ್ರಮವನ್ನು ಅನಿಸಾ ಖಾನ್ ಸೌದಾಗರ್ ಹಾಗೂ ತಬಲ ವಾದಕ ಶೈಲೇಸ್ ಶೆಣಯ್, ಹಾರ್ಮೋನಿಯಂ ವಾದಕಿ ಹರ್ಷದಾ ಅವರ ನೇತೃತ್ವದಲ್ಲಿ, ಆಗಸ್ಟ್ 29 ರ ಶನಿವಾರ ಸಂಜೆ 5.15 ಕ್ಕೆ ಜೆಎಸ್ಎಸ್ ಸಭಾಂಗಣ, 8ನೇ ಬ್ಲಾಕ್, ಜಯನಗರದಲ್ಲಿ ಹಮ್ಮಿಕೊಳ್ಳಲಾಗಿದೆ.[KIMA ಸಂಗೀತ ಪ್ರಶಸ್ತಿ: ನೆಚ್ಚಿನ ಕಲಾವಿದರಿಗೆ ಮತ ಹಾಕಿ]

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಹಿಂದೂಸ್ತಾನಿ ಹಿರಿಯ ಕಲಾವಿದರಾದ ಪಂಡಿತ್ ಇಂಧುದರ್ ನೈರೋಡಿ ಆಗಮಿಸಲಿದ್ದು, ಹಿಂದೂಸ್ತಾನಿ ಗಾಯಕ ಡಾ. ಶಿವಾಲೀಶಾ ಸಿದ್ದಾವೀರ್ ಅವರ ಗಾಯನಕ್ಕೆ ತಬಲ ವಾದಕ ಭೀಮಾಶಂಕರ್ ಬಿದಾನೂರ್, ಹಾರ್ಮೋನಿಯಂ ಮೃಂತ್ಯುಜಯ ಎಚ್ ಸಹಕಾರ ನೀಡಲಿದ್ದಾರೆ.
ಕೊಳಲು ವಾದನವನ್ನು ಪಂಡಿತ್ ರಾಖೇಶ್ ಚೌರಾಸಿ ಅವರು ನಡೆಸಿಕೊಡಲಿದ್ದು, ತಬಲ ವಾದಕರಾದ ಪಂಡಿತ್ ರಾಜೇಂದ್ರ ನಾಕೋಡ್ ಇವರಿಗೆ ಸಾಥ್ ನೀಡಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಶಾರದಾ ಶ್ರೀನಿವಾಸನ್ 9880088455, ಚರಿತಾ ಕಲ್ಲೀಹಾಳ್ 9743118663, ಭೂಷಣ್ ಸೋನಾವಣೆ 7760721713 ಸಂಪರ್ಕಿಸಬಹುದು.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ












Click it and Unblock the Notifications