ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜೆಡಿಎಸ್ ವಿಧಾನ ಪರಿಷತ್ ಸದಸ್ಯರ ಹೆಗಲಿಗೆ ವಿವಿಧ ಜಿಲ್ಲೆಗಳ ಹೊಣೆ

|
Google Oneindia Kannada News

ಬೆಂಗಳೂರು, ಡಿಸೆಂಬರ್ 26 : ವಿವಿಧ ಜಿಲ್ಲೆಯ ಜೆಡಿಎಸ್ ಜವಾಬ್ದಾರಿಯನ್ನು ಪಕ್ಷದ ವಿಧಾನಪರಿಷತ್ ಸದಸ್ಯರಿಗೆ ನೀಡಲಾಗಿದೆ. ಆಯಾ ಜಿಲ್ಲೆಯ ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡುವುದು, ವಿವಿಧ ಕಾರ್ಯಕ್ರಮಗಳ ನಿರ್ವಹಣೆಯ ಜವಾಬ್ದಾರಿ ಅವರದಾಗಿರುತ್ತದೆ ಎಂದು ಪಕ್ಷದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮಂಗಳವಾರ ಹೇಳಿದರು.

ಕರ್ನಾಟಕ ಅಸೆಂಬ್ಲಿ ಚುನಾವಣೆ: ರಾಜ್ಯ ಗುಪ್ತಚರ ವರದಿಯಲ್ಲಿ ಏನಿದೆ?ಕರ್ನಾಟಕ ಅಸೆಂಬ್ಲಿ ಚುನಾವಣೆ: ರಾಜ್ಯ ಗುಪ್ತಚರ ವರದಿಯಲ್ಲಿ ಏನಿದೆ?

ಹೊಸ ವರ್ಷದಿಂದ ಜನವರಿ ಒಂದರಿಂದ ಶುರುವಾಗಿ ಮುಂದಿನ ವಿಧಾನಸಭಾ ಚುನಾವಣೆ ಮುಗಿಯುವವರೆಗೆ ಆಯಾ ಜಿಲ್ಲೆಯ ಪಕ್ಷದ ಜವಾಬ್ದಾರಿಯನ್ನು ಈ ವಿಧಾನ ಪರಿಷತ್ ಸದಸ್ಯರು ಹೊತ್ತಿರುತ್ತಾರೆ ಎಂದು ಅವರು ತಿಳಿಸಿದರು. ಯಾವ ಜಿಲ್ಲೆಯ ಜವಾಬ್ದಾರಿ ಯಾರಿಗೆ ನೀಡಲಾಗಿದೆ ಎಂಬುದರ ವಿವರ ಹೀಗಿದೆ.

Various district responsibility to JDS 12 MLC's

ಕಲಬುರಗಿ- ಯಾದಗಿರಿ : ಕಾಂತರಾಜು, ಅಫ್ಸರಘಾ

ಬಾಗಲಕೋಟೆ- ವಿಜಯಪುರ : ಅಪ್ಪಾಜಿಗೌಡ

ಕೊಪ್ಪಳ- ಬಳ್ಳಾರಿ : ಶ್ರೀಕಂಠೇಗೌಡ

ಬೆಳಗಾವಿ : ಚೌಡರೆಡ್ಡಿ, ನಾರಾಯಣಸ್ವಾಮಿ

ಚಿತ್ರದುರ್ಗ-ದಾವಣಗೆರೆ- ಹಾವೇರಿ : ರಮೇಶ್ ಬಾಬು

ಹುಬ್ಬಳ್ಳಿ-ಧಾರವಾಡ- ಬೆಳಗಾವಿಯ ಕೆಲ ಭಾಗ : ಬಸವರಾಜ ಹೊರಟ್ಟಿ

ರಾಯಚೂರು : ಟಿ.ಎ.ಶರವಣ

ಉತ್ತರ ಕನ್ನಡ : ಮರಿತಿಬ್ಬೇಗೌಡ

English summary
JDS Karnataka state president HD Kumaraswamy announces in charge of various districts. They will responsible for activities related to JDS. MLC's will take charge from January 1st, 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X