ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಯೂನಿವರ್ಸಿಟಿ ವಿದ್ಯಾರ್ಥಿಗಳು ಪರೀಕ್ಷೆಯೊಳಗೆ ಓಟರ್ ಐಡಿ ಪಡೆಯಬೇಕು

|
Google Oneindia Kannada News

ಬೆಂಗಳೂರು, ಫೆಬ್ರವರಿ 12: ಲೋಕಸಭಾ ಚುನಾವಣೆ ಸನ್ನಿಹಿತವಾಗುತ್ತಿರುವ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯದಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಹೊಸ ಮತದಾರರು ಪರೀಕ್ಷೆಯೊಳಗೆ ಮತದಾರರ ಚೀಟಿ ಪಡೆಯಲೇಬೇಕು ಎಂದು ಸೂಚನೆ ನೀಡಲಾಗಿದೆ.

ರಾಜ್ಯ ಸರ್ಕಾರವು ಸೂಚನೆ ಹೊರಡಿಸಿದ್ದು, ಸರ್ಕಾರಿ ಡಿಗ್ರಿ ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪರೀಕ್ಷೆಗೂ ಮುನ್ನವೇ ಹೊಸ ಮತದಾರರ ಚೀಟಿ ಪಡೆದುಕೊಳ್ಳಬೇಕು ಎಂದು ತಿಳಿಸಿದೆ.

ಈ ಕುರಿತು ಎಲ್ಲಾ ಕಾಲೇಜುಗಳಲ್ಲಿ ಎಲೆಕ್ಟ್ರೋರಲ್ ಪಾರ್ಟಿಸಿಪೇಷನ್ ಪ್ರೊಗ್ರಾಮ್‌ಗಳನ್ನು ಹಮ್ಮಿಕೊಂಡು ಚುನಾವಣೆ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಕಾಲೇಜು ಪ್ರಾಂಶುಪಾಲರಿಗೆ ಸೂಚನೆ ನೀಡಲಾಗಿದೆ.

Varsities to students: Get voter ID before exams

ಕಾಲೇಜಿನಲ್ಲಿಯೇ ಅಧಿಕಾರಿಗಳು ಬಂದು ಓಟರ್ ಐಡಿ ನೀಡಬೇಕು. ಒಂದೊಮ್ಮೆ ಇದುವರೆಗೂ ಯಾವ ವಿದ್ಯಾರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿಲ್ಲ ಅಂತವರು ತಮ್ಮ ಬೂತ್ ಮಟ್ಟದ ಅಧಿಕಾರಿಗಳನ್ನು ಭೇಟಿಯಾಗಿ ಅವರಿಗೆ ನೋಂದಾಯಿಸಿಕೊಳ್ಳಬೇಕಿದೆ. ಕೆಲವು ವಿಶ್ವವಿದ್ಯಾಲಯಗಳು ಎನ್‌ಎಸ್‌ಎಸ್‌ ಮೂಲಕ ಮತದಾನದ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದಾರೆ.

English summary
Keeping upcoming parliamentary elections and young voters in mind , the state government has asked higher eduations in the state to take necessary measures to enrol students on the voters list.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X