ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ

ಬೆಂಗಳೂರು, ಡಿಸೆಂಬರ್ 30: ನಗರದ ವಿಬಿಆರ್ ಕಾಲೇಜ್ ಹಾಸ್ಟೇಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯೊಬ್ಬಳ್ಳ ಶವ ಪತ್ತೆಯಾಗಿದೆ.

ಮೃತ ವಿದ್ಯಾರ್ಥಿನಿಯನ್ನು ಚಿಂತಾಮಣಿ ಮೂಲದ ಭವ್ಯಾ ಸಿಂಗ್ ಎಂದು ಗುರುತಿಸಲಾಗಿದ್ದು, ಈಕೆ ವಿಬಿಆರ್ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ.

VBR college student dead body found in hostel at Bengaluru

ಯುವತಿ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಪೋಷಕರು ಕಾಲೇಜು ಆಡಳಿತ ಮಂಡಳಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ಈ ಕುರಿತು ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+