ಮೇ 27ರಂದು ಪ್ರವೀಣ್ ತೊಗಾಡಿಯಾ ಬೆಂಗಳೂರಿಗೆ

ಬೆಂಗಳೂರು, ಮೇ 24 : ವಿಶ್ವ ಹಿಂದೂ ಪರಿಷತ್ ನ ಅಂತಾರಾಷ್ಟ್ರೀಯ ಕಾರ್ಯಧ್ಯಕ್ಷ ಪ್ರವೀಣ್ ತೊಗಾಡಿಯಾ ಅವರು ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಮೇ 27ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.

ಹಾಗೂ ಬೆಂಗಳೂರು ನಗರ ವಿಎಚ್ ಪಿ ಸಂಘಟನೆ ಮೇ 28ರಂದು ಹಲಸೂರಿನ ಸ್ವಾಮೀ ಯೋಗೇಶ್ವರಾನಂದ ಶಾಲೆಯಲ್ಲಿ ಆಯೋಜಿಸಿರುವ ಗುರು ಗೋವಿಂದ್ ಸಿಂಗ್ ಅವರ 350ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರವೀಣ್ ತೊಗಾಡಿಯಾ ಪಾಲ್ಗೊಂಡು ಭಾಷಣ ಮಾಡಲಿದ್ದಾರೆ.[ಪ್ರವೀಣ್‌ ತೊಗಾಡಿಯಾ ಮಂಗಳೂರು ಪ್ರವೇಶಿಸುವಂತಿಲ್ಲ]

VHP leader Praveen Togadia to visit Bengaluru on May 27th

ಈ ಖಾಸಗಿ ಕಾರ್ಯಕ್ರಮದಲ್ಲಿ ತೊಗಾಡಿಯಾ ಅವರ ಭಾಷಣಕ್ಕೆ ಪೊಲೀಸರು ಅನುಮತಿ ನೀಡಿದರೂ, ಪ್ರಚೋದನಕಾರಿ ಭಾಷಣ ಮಾಡಿದರೆ ಕಠಿಣ ಕಾನೂನು ಕ್ರಮದ ಎಚ್ಚರಿಕೆಯನ್ನು ಪೊಲೀಸರು ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.[ತೊಗಾಡಿಯಾ ಭಾಷಣದ ಎಫೆಕ್ಟ್: ಮನೆ ಮಾರಿದ ಮುಸ್ಲಿಂ ವ್ಯಾಪಾರಿ]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+