ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಬೆಂಗಳೂರಿಗೆ

Recommended Video

      ದೇಶದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಬೆಂಗಳೂರಿಗೆ | Oneindia Kannada

      ಬೆಂಗಳೂರು, ಜನವರಿ 19: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಇಂದು (ಜನವರಿ 19) ನಗರಕ್ಕೆ ಆಗಮಿಸುತ್ತಿದ್ದಾರೆ.

      ನಗರದ ನಾಗರಬಾವಿಯಲ್ಲಿರುವ ಸಾಮಾಜಿಕ, ಆರ್ಥಿಕ ಬದಲಾವಣೆ ಸಂಸ್ಥೆಯ 47ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಆಯೋಜಿಸಿರುವ ಡಾ.ವಿ.ಕೆ.ಆರ್.ವಿ.ರಾವ್ ಸ್ಮರಣಾರ್ಥ ಆಯೋಜಿಸಿರುವ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ.

      ಉಪರಾಷ್ಟ್ರಪತಿ ಆದ ಬಳಿಕ ವೆಂಕಯ್ಯ ನಾಯ್ಡು ಅವರ ಎರಡನೇ ರಾಜ್ಯ ಭೇಟಿ ಇದಾಗಿದೆ.

      Vice president Venkaiah Naidu came to bengaluru


      ವೆಂಕಯ್ಯ ನಾಯ್ಡು ಅವರ ಆಗಮನಕ್ಕಾಗಿ ನಗರದೆಲ್ಲೆಡೆ ಪೊಲೀಸರು ನಿಯೋಜಿತಗೊಳಿಸಲಾಗಿದ್ದು, ಅಲ್ಲಲ್ಲಿ ಟ್ರಾಫಿಕ್ ವ್ಯತ್ಯಯ ಉಂಟಾಗಿದೆ. ಇಂದೇ ನಗರದಲ್ಲಿ ಸಿರಿಧಾನ್ಯ ಉತ್ಸವವೂ ನಡೆಯುತ್ತಿದ್ದು, ಅಲ್ಲಿಗೂ ಸಾಕಷ್ಟು ಗಣ್ಯರು ಆಗಮಿಸುತ್ತಿರುವ ಕಾರಣ ನಗರದಲ್ಲಿ ಬಹುತೇಕ ಟ್ರಾಫಿಕ್ ಸಮಸ್ಯೆ ಆಗಲಿದೆ ಎನ್ನಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+