ಅಪ್ಪನ ನೆನದು ಭಾವುಕರಾದ ದಿ. ಅನಂತ್ ಕುಮಾರ್ ಪುತ್ರಿ!
ಬೆಂಗಳೂರು, ಜೂ. 21: ವಿಶ್ವ ಅಪ್ಪಂದಿರ ದಿನದಂದು ದಿ. ಮಾಜಿ ಕೇಂದ್ರ ಸಚಿವ ಅನಂತ್ ಕುಮಾರ್ ಪುತ್ರಿ ವಿಜೇತಾ ಅನಂತ್ ಕುಮಾರ್ ತಮ್ಮ ತಂದೆಯನ್ನು ನೆನೆದು ಭಾವುಕರಾಗಿದ್ದಾರೆ. ತಮ್ಮ ತಂದೆ ದಿ. ಅನಂತ್ ಕುಮಾರ್ ಅವರ ಜೊತೆಗಿನ ನೆನಪುಗಳನ್ನು ಪುತ್ರಿ ವಿಜೇತಾ ಅನಂತ್ ಕುಮಾರ್ ನೆನಪಿಸಿಕೊಂಡಿದ್ದಾರೆ. ಜೊತೆಗೆ ಅವರೊಂದಿಗಿನ ಹಳೆಯ ಭಾವಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಪ್ರತಿವರ್ಷ ಜೂನ್ ತಿಂಗಳ ಮೂರನೇ ರವಿವಾರ 'ವಿಶ್ವ ಅಪ್ಪಂದಿರ ದಿನ' ಎಂದು ಆಚರಿಸಲಾಗುತ್ತದೆ.
Recommended Video
ಅಪ್ಪ, ಎಲ್ಲರೂ ಹೇಳುತ್ತಾರೆ ನಿನ್ನಂತೆಯೆ ನಾನು ಇದ್ದೇನೆಂದು. ನಿನ್ನ ಹಾಗೆಯೆ ಎಲ್ಲ ಸಂಗತಿಗಳನ್ನು, ಎಲ್ಲರನ್ನೂ ನಾನು ನೆನಪಿಸಿಕೊಳ್ಳುತ್ತೇನೆ ಎಂದು ಹೇಳುತ್ತಾರೆ. ನೀವು ಕೊಟ್ಟಿರುವ ಎಲ್ಲ ನೆನಪುಗಳು ನನ್ನಲ್ಲಿ ಹಚ್ಚ ಹಸುರಾಗಿವೆ.

ನಾನು ನಿಮ್ಮನ್ನು ಆಗಾಗ ನೆನಪಿಸಿಕೊಳ್ಳುತ್ತಲೇ ಇರುತ್ತೇನೆ. ನಾನು ನಿಮ್ಮಂತೆಯೆ ನಿಸ್ವಾರ್ಥ, ಲೌಕಿಕ, ದೇಶಭಕ್ತಿ ಮತ್ತು ಪ್ರೀತಿಯವಳಾಗಿರಲು ಪ್ರಯತ್ನಿಸುತ್ತೇನೆ ಎಂಬುದನ್ನು ನೀವು ಕೇಳಿಸಿಕೊಂಡರೆ ನಿಮಗೆ ಸಂತೋಷವಾಗುತ್ತದೆ ಎಂದು ಟ್ಟಿಟ್ಟರ್ನಲ್ಲಿ ತಮ್ಮ ಭಾವನೆಗಳನ್ನು ವಿಜೇತಾ ಅನಂತ್ ಕುಮಾರ್ ಹಂಚಿಕೊಂಡಿದ್ದಾರೆ.

ದಿ. ಮಾಜಿ ಕೇಂದ್ರ ಸಚಿವ ಅನಂತ್ ಕುಮಾರ್ ಅವರು ಕಳೆದ ಒಂದೂವರೆ ವರ್ಷಗಳ ಹಿಂದೆ ಅನಾರೋಗ್ಯದಿಂದ ತೀರಿಕೊಂಡಿದ್ದಾರೆ. ವಿಶ್ವ ಅಪ್ಪಂದಿದ ದಿನದಂದು ಅಪ್ಪನಿಲ್ಲದೆ ಒಂದೂವರೆ ವರ್ಷ ಕಳೆದಿದ್ದನ್ನು ವಿಜೇತಾ ಅನಂತಕುಮಾರ್ ನೆನಪಿಸಿಕೊಂಡಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications