ಬಿಎಂಟಿಸಿ ಬಸ್‌, ಟಿಕೆಟ್ ಮೂಲಕ ಮತದಾನ ಜಾಗೃತಿ

ಬೆಂಗಳೂರು, ಏಪ್ರಿಲ್ 04 : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮತದಾನದ ಬಗ್ಗೆ ಜನರಿಗೆ ಅರಿವು ಮೂಡಿಸಲು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಏಪ್ರಿಲ್ 18ರಂದು ಬೆಂಗಳೂರು ನಗರದಲ್ಲಿ ಮತದಾನ ನಡೆಯಲಿದೆ.

ಬಿಎಂಟಿಸಿ ಬಸ್ಸುಗಳ ಸಂಚಾರ ನಡೆಸುವ ಆಯ್ದ ಮಾರ್ಗಗಳಲ್ಲಿ ಟಿಕೆಟ್‌ಗಳ ಮೇಲೆ 'ಮತದಾನ ನಿಮ್ಮ ಹಕ್ಕು-ತಪ್ಪದೇ ಮತದಾನ ಮಾಡಿ' ಎಂಬ ಘೋಷವಾಕ್ಯವನ್ನು ಮುದ್ರಿಸಲಾಗಿದೆ.

ಬಸ್ಸುಗಳಲ್ಲಿರುವ ಎಲ್‌ಇಡಿ ಬೋರ್ಡ್‌ನಲ್ಲಿ 'ಮತದಾನ ನಿಮ್ಮ ಹಕ್ಕು-ತಪ್ಪದೇ ಮತದಾನ ಮಾಡಿ' ಎಂಬ ಘೋಷವಾಕ್ಯವನ್ನು ಪ್ರದರ್ಶನ ಮಾಡಲಾಗುತ್ತಿದೆ.

bmtc

ಬಿಎಂಟಿಸಿ ಕಾಲ್ ಸೆಂಟರ್‌ನ ಐವಿಆರ್‌ನಲ್ಲಿ ಚುನಾವಣೆ ಮತ್ತು ಮತದಾನಕ್ಕೆ ಸಂಬಂಧಪಟ್ಟ ಮಾಹಿತಿಗಳನ್ನು ಅಳವಡಿಕೆ ಮಾಡಲಾಗಿದೆ.

ಚುನಾವಣಾ ವಿಶೇಷ ಪುಟ

ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳಲ್ಲಿ ಏಪ್ರಿಲ್ 18ರಂದು ಮತದಾನ ನಡೆಯಲಿದೆ.

bus

ಬೆಂಗಳೂರು ನಗರದಲ್ಲಿ ಮತದಾನದ ಪ್ರಮಾಣ ಕಡಿಮೆ ಆಗಬಾರದು ಎಂಬುದು ಚುನಾವಣಾ ಆಯೋಗದ ಗುರಿ. ಆದ್ದರಿಂದ, ಜನರಲ್ಲಿ ಜಾಗೃತಿ ಮೂಡಿಸಲು ವಿವಿಧ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+