LIVE ಪ್ರಸಾರ: ಕೆಐಎಎಲ್ ನಲ್ಲಿ ಕೆಂಪೇಗೌಡ ಪ್ರತಿಮೆಗೆ ಭೂಮಿ ಪೂಜೆ
ಬೆಂಗಳೂರು, ಜೂನ್ 26: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮುಂದೆ ನಿರ್ಮಿಸಲು ಉದ್ದೇಶಿಸಿರುವ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಬೃಹತ್ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಜೂನ್ 27ರಂದು ಶಂಕುಸ್ಥಾಪನೆ ಹಾಗೂ ಸೆಂಟ್ರಲ್ ಪಾರ್ಕ್ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ, ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಶುಕ್ರವಾರದಂದು ತಿಳಿಸಿದರು
ಜೂನ್ 27 ರಂದು ನಾಡ ಪ್ರಭು ಕೆಂಪೇಗೌಡರ 511ನೇ ಜಯಂತಿ ಮಹೋತ್ಸವ ನಡೆಯಲಿದೆ. ಅಂದೇ ನಾಡಪ್ರಭುಗಳ 108 ಅಡಿ ಎತ್ತರದ ಕಂಚಿನ ಪ್ರತಿಮೆ ಹಾಗೂ ಸೆಂಟ್ರಲ್ ಪಾರ್ಕ್ ಕಾಮಗಾರಿಯ ಭೂಮಿ ಪೂಜೆಯೂ ಸಹ ನೆರವೇರುತ್ತಿರುವುದು ವಿಶೇಷ. ಹೃದಯಸ್ಪರ್ಶಿಯಾದ ಈ ಸಮಾರಂಭವು ಯೂಟ್ಯೂಬ್ ಚಾನೆಲ್ ಮೂಲಕ ನೇರ ಪ್ರಸಾರವಾಗಲಿದ್ದು, ಇದರಲ್ಲಿ ತಾವು ಪಾಲ್ಗೊಳ್ಳಬೇಕೆಂದು ಡಾ.ಸಿ.ಎನ್.ಅಶ್ವತ್ಥನಾರಾಯಣ ಕೋರಿದ್ದಾರೆ.
ಸ್ಥಳ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಬೆಂಗಳೂರು
ದಿನಾಂಕ: ಜೂನ್ 27, 2020
ಸಮಯ: ಬೆಳಗ್ಗೆ 10:30ಕ್ಕೆ
ನೇರ ಪ್ರಸಾರ ಕಾರ್ಯಕ್ರಮ: Nadaprabhu Kemepegowda, Youtube Channel

ಭೂಮಿ ಪೂಜೆ ಹಾಗೂ ಮಾದರಿ ಪ್ರತಿಮೆ ಅನಾವರಣ
-ಬಿ.ಎಸ್ ಯಡಿಯೂರಪ್ಪ, ಮುಖ್ಯಮಂತ್ರಿ, ಕರ್ನಾಟಕ ಸರ್ಕಾರ.
ದಿವ್ಯ ಸಾನಿಧ್ಯ:
* ಡಾ. ನಿರ್ಮಲಾನಂದನಾಥ ಸ್ವಾಮೀಜಿ, ಆದಿಚುಂಚನಗಿರಿ ಮಹಾ ಸಂಸ್ಥಾನ ಮಠ
* ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ, ಸುತ್ತೂರು ಮಠ
* ನಂಜಾವಧೂತ ಸ್ವಾಮೀಜಿ, ಗುರುಗುಂಡ ಬ್ರಹ್ಮೇಶ್ವರ ಮಠ.
* ಚಂದ್ರಶೇಖರ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠ
ಘನ ಉಪಸ್ಥಿತಿ;
ಎಚ್ ಡಿ ದೇವೇಗೌಡ, ಮಾಜಿ ಪ್ರಧಾನಿ
ಡಿ. ವಿ ಸದಾನಂದ ಗೌಡ, ಕೇಂದ್ರ ಸಚಿವ
ಎಸ್ಎಂ ಕೃಷ್ಣ, ಮಾಜಿ ಮುಖ್ಯಮಂತ್ರಿ
ಪ್ರಹ್ಲಾದ್ ಜೋಶಿ, ಕೇಂದ್ರ ಸಚಿವ
ಸುರೇಶ್ ಅಂಗಡಿ, ಕೇಂದ್ರ ಸಚಿವ

ಗೌರವಾನ್ವಿತ ಅತಿಥಿಗಳು:
ಡಾ. ಸಿ.ಎನ್ ಅಶ್ವಥನಾರಾಯಣ, ಉಪಮುಖ್ಯಮಂತ್ರಿ, ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ,
ಗೋವಿಂದ ಎಂ ಕಾರಜೋಳ, ಉಪ ಮುಖ್ಯಮಂತ್ರಿ
ಲಕ್ಷ್ಮಣ ಸಂಗಪ್ಪ ಸವದಿ, ಉಪ ಮುಖ್ಯಮಂತ್ರಿ
ಅಧ್ಯಕ್ಷತೆ
ಎಲ್ ಎನ್ ನಿಸರ್ಗ ನಾರಾಯಣ ಸ್ವಾಮಿ, ದೇವನಹಳ್ಳಿ ಶಾಸಕ
ಮುಖ್ಯ ಅತಿಥಿಗಳು
ಆರ್ ಅಶೋಕ
ಎಸ್ ಸುರೇಶ್ ಕುಮಾರ್
ವಿ ಸೋಮಣ್ಣ
ಜೆ. ಸಿ ಮಾಧುಸ್ವಾಮಿ
ಸಿ.ಟಿ ರವಿ
ಡಾ. ಸುಧಾಕರ್
ಕೆ ಗೋಪಾಲಯ್ಯ
ಬಿ.ಎ ಬಸವರಾಜು
ಎಸ್. ಆರ್ ವಿಶ್ವನಾಥ್
ಕೆ.ಸಿ ನಾರಾಯಣಗೌಡ
ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ
ಎಚ್ ಡಿ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ
ಗೌತಮ್ ಕುಮಾರ್, ಬೆಂಗಳೂರು ಮಹಾಪೌರರು
ಜಯಮ್ಮ ಅನಿಲ್ ಲಕ್ಷ್ಮಿ ನಾರಾಯಣ್, ಬೆಂಗಳೂರು ಗ್ರಾಮಾಂತರ ಜಿ.ಪಾಂ ಅಧ್ಯಕ್ಷರು.

ನಳೀನ್ ಕುಮಾರ್ ಕಟೀಲ್, ಬಿಜೆಪಿ ರಾಜ್ಯಾಧ್ಯಕ್ಷ
ಬಿ.ಎನ್ ಬಚ್ಚೇಗೌಡ, ಸಂಸದ
ಡಿ.ಕೆ ಸುರೇಶ್, ಸಂಸದ
ಡಿ.ಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ
ಇವರ ಜೊತೆಗೆ ಬಿಬಿಎಂಪಿ ಅಧಿಕಾರಿಗಳೂ, ನಾಡಪ್ರಭು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ನಾಮ ನಿರ್ದೇಶಿತ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ವಿಧಾನಸೌಧ ಮತ್ತು ವಿಕಾಸಸೌಧದ ಮಧ್ಯೆ ಇರುವ ಗಾಂಧೀಜಿ ಪ್ರತಿಮೆಯನ್ನು ನಿರ್ಮಾಣ ಮಾಡಿದ ಖ್ಯಾತ ಕಲಾವಿದ ಅನಿಲ್ ರಾಮಸುತಾರ್ ಅವರಿಗೆ ಕೆಂಪೇಗೌಡರ ಪ್ರತಿಮೆ ನಿರ್ಮಾಣದ ಗುತ್ತಿಗೆ ನೀಡಲಾಗಿದೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications