ಬೆಂಗಳೂರು ನಿವಾಸಿಗಳೆ ಗಮನಿಸಿ: ಅ.14&15 ನೀರು ಪೂರೈಕೆಯಲ್ಲಿ ವ್ಯತ್ಯಯ
ಬೆಂಗಳೂರು ಅಕ್ಟೋಬರ್ 13: ಬೆಂಗಳೂರಿನ ಟಿ.ಕೆ.ಹಳ್ಳಿ, ಹಾರೋಹಳ್ಳಿ ಮತ್ತು ತಾತಗುಣಿಯಲ್ಲಿ ಕಾವೇರಿ 1 ಮತ್ತು 2 ನೇ ಹಂತದ ಪಂಪ್‌ಹೌಸ್‌ನ ದುರಸ್ತಿ ಕಾಮಗಾರಿ ನಡೆಯಲಿದ್ದು, ಇದರಿಂದ ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಅಕ್ಟೋಬರ್ 14 ಮತ್ತು ಅಕ್ಟೋಬರ್ 15ರಂದು ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(BWSSB) ತಿಳಿಸಿದೆ.
ಈ ಬಗ್ಗೆ ಬಿಡಬ್ಲ್ಯೂಎಸ್‌ಎಸ್‌ಬಿ ಪ್ರಕಟಣೆ ಹೊರಡಿಸಿದ್ದು, ಅಕ್ಟೋಬರ್ 14 ಮತ್ತು ಅಕ್ಟೋಬರ್ 15ರಂದು ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿರುವ ಪ್ರದೇಶಗಳ ವಿವರ ಇಲ್ಲಿದೆ.
ನೇತಾಜಿ ನಗರ, ನಾಗಮ್ಮ ನಗರ, ಕೇಶವ ನಗರ, ಕೆಪಿ ಅಗ್ರಹಾರ, ನ್ಯೂ ಬಿನ್ನಿ ಲೇಔಟ್, ರಾಘವೇಂದ್ರ ಕಾಲೊನಿ, ಟಿಪ್ಪುನಗರ, ಆನಂದಪುರ, ಚಾಮರಾಜಪೇಟೆ, ರಾಮಚಂದ್ರ ಅಗ್ರಹಾರ, ಆದರ್ಶ ನಗರ, ಕಣ್ಣಿಯಾರ್ ಕಾಲೋನಿ, ನಂಜಾಂಬ ಅಗ್ರಹಾರ, ವಾಲ್ಮೀಕಿ ನಗರ, ವಿ.ಎಸ್.ಗಾರ್ಡನ್, ಹರಿಕುಂಟೆ, ಪಾದರಾಯನಪುರ ಫ್ಲವರ್ ಗಾರ್ಡನ್, ಬಂಗಿ ಕಾಲೊನಿ, ಅಂಜನಾಪುರ ಗಾರ್ಡನ್, ಬಿನ್ನಿ ಲೇಔಟ್, ವಿದ್ಯಾಪೀಠ, ಐಟಿಐ ಕಾಲೋನಿ, ಗುರುರಾಜ ಲೇಔಟ್, ವಿವೇಕಾನಂದ ಲೇಔಟ್, ಕತ್ರಿಗುಪ್ಪೆ, ತ್ಯಾಗರಾಜನಗರ, ಬಸವನಗುಡಿ, ಶಾಸ್ತ್ರಿನಗರ, ಎನ್.ಆರ್.ಕಾಲೋನಿಯಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಅಲ್ಲದೇ ಬೈರಪ್ಪ ಬ್ಲಾಕ್, ಮೌಂಟ್ ಜಾಯ್ ಎಕ್ಸ್‌ಟೆನ್‌ಷನ್, ಅಶೋಕ ನಗರ, ಬನಶಂಕರಿ 1ನೇ ಹಂತ, ಶ್ರೀನಗರ, ಬೃಂದಾವನನಗರ, ಸುಂಕೇನಹಳ್ಳಿ, ಕುಮಾರಸ್ವಾಮಿ ಲೇಔಟ್ 1ನೇ ಹಂತ ಮತ್ತು 2 ನೇ ಹಂತ, ಇಸ್ರೋ ಲೇಔಟ್, ಸಮೃದ್ದಿ ಲೇಔಟ್, ಲಿಯಾಸ್ ನಗರ, ರಾಜ್ಯೋತ್ಸವ ನಗರ, ವಿಠ್ಠಲ ನಗರ. ಶಾಂತಲಾ ನಗರ, ಶಾಂತಿನಗರ, ವಿನಾಯಕನಗರ, ಆನೆಪಾಳ್ಯ, ಎಲ್.ಆರ್.ನಗರ, ಅಂಬೇಡ್ಕರ್ ನಗರ, ನೀಲಸಂದ್ರ, ಆಸ್ಟಿನ್ ಟೌನ್, ಈಜೀಪುರ, ವಿವೇಕ್ ನಗರ, ರಿಚ್‌ಮಂಡ್ ಟೌನ್, ಎಂಜಿ.ರೋಡ್, ಬ್ರಿಗೇಡ್ ರಸ್ತೆ, ಜೆ.ಕೆ ಪುರಂ, ಎಂ.ವಿ. ಗಾರ್ಡನ್, ವಿಕ್ಟೋರಿಯಾ ಲೇಔಟ್, ಮಾಯಾ ಬಜಾರ್, ದೊಮ್ಮಲೂರ, ಕಮಾಂಡ್ ಆಸ್ಪತ್ರೆ, ದೊಮ್ಮಲೂರು 2ನೇ ಹಂತ, ಎಚ್‌ಎಎಲ್ 2ನೇ ಹಂತ, ಅಮರಜ್ಯೋತಿ ಲೇಔಟ್, ಕಾರ್ಪೋರೇಷನ್ ಕ್ವಾರ್ಟರ್ಸ್, ಕೊಡಿಹಳ್ಳಿ, ಎಂ.ಜಿ.ರಸ್ತೆ, ಹನುಮಂತಪ್ಪ ಲೇಔಟ್, ಗಂಗಾಧರ್ ಚೆಟ್ಟಿ ರಸ್ತೆ, ಬಜಾರ್ ಸ್ಟ್ರೀಟ್, ಹಲಸೂರು, ಮರ್ಫಿ ಟೌನ್, ಜೋಗು ಪಾಳ್ಯದಲ್ಲಿ ಅಕ್ಟೋಬರ್ 14 ಮತ್ತ 15ರಂದು ನೀರು ಪೂರೈಕೆಯಲ್ಲಿ ಸಮಸ್ಯೆಯಾಗಲಿದೆ.
ಕೇಂಬ್ರಿಡ್ಜ್ ಲೇಜೌಟ್, ಗೌತಮಪುರ, ಧೀನಬಂಧುನಗರ, ರಾಜೇಂದ್ರ ನಗರ, ರಾಜೇಂದ್ರ ನಗರ ಸ್ಲಮ್, ವೆಂಕಟಸ್ವಾಮಿ ರೆಡ್ಡಿ ಲೇಔಟ್, ಮಲ್ಲಪ್ಪ ರೆಡ್ಡಿ ಲೇಔಟ್, ನಂಜಪ್ಪ ರೆಡ್ಡಿ ಲೇಔಟ್, ಕೆ.ಆರ್. ನಂಜಪ್ಪ ಲೇಔಟ್, ಎನ್.ಆರ್.ಡಿ.ಐ. ಕ್ಯಾಂಪಸ್, ಆಡುಗೋಡಿ, ಕಾವೇರಿ ಸಂಕಿರ್ಣ, ಪೋಲಿಸ್ ಕ್ವಾಟರ್ಸ್, ನೇತ್ರಾವತಿ 1 ರಿಂದ 10 ಬ್ಲಾಕ್‌ಗಳು, ನಂದಿ ಸಂಕೀರ್ಣ1 ರಿಂದ 32 ಬ್ಲಾಕ್‌ಗಳು ಮತ್ತು ಟಿಪ್ಪು ಬ್ಲಾಕ್‌ಗಳು, ಕೋರಮಂಗಲ 6ನೇ 7ನೇ ಬ್ಲಾಕ್, ಕೆ.ಆರ್.ಗಾರ್ಡನ್, ಕೆ.ಹೆಚ್.ಬಿ ಕಾಲೋನಿ. ಜಾನ್ ನಗರ, ಕೋರಮಂಗಲ, ಕೋರಮಂಗಲ 8ನೇ ಬ್ಲಾಕ್, ತಿಲಕ್ ಎಸ್.ಆರ್ ನಗರ, ಚಂದ್ರಪ್ಪ ನಗರ, ಈರಮ್ಮ ಲೇಔಟ್ ಮತ್ತು ಆಡುಗೋಡಿ, ವೆಂಕಟೇಶ್ವರ ಲೇಔಟ್, ಎಸ್.ಜಿ.ಪಾಳ್ಯ, ಭುವನಪ್ಪ ಲೇಔಟ್, ಕಾವೇರಿ ಲೇಔಟ್, ಜೋಗಿ ಕಾಲೋನಿ,
ಸೆಂಟ್ ವುಡ್ ಅಪಾರ್ಟ್ ಮೆಂಟ್, ಚಿಕ್ಕ ಆಡುಗೋಡಿ, ಬೃಂದಾವನ ನಗರ,ಸೆಂಟ್ ಜಾನ್ಸ್ ಕ್ವಾಟರ್ಸ್, ಮಾರುತಿ ನಗರ, ವಿ.ಪಿ ರೋಡ್, ಎ.ಕೆ ಕಾಲೋನಿ, ಭೋವಿ ಕಾಲೋನಿ, ಎನ್‌ಟಿವೈ ಲೇಔಟ್, ಟೆಲಿಕಾಮ್ ಲೇಔಟ್, ಬ್ಯಾಟರಾಯನಪುರ, ಕಸ್ತೂರ ಬಾ ನಗರ, ನ್ಯೂ ಗುಡ್ಡದಹಳ್ಳಿ, ಮಾರುತಿನಗರ, ಶಾಮಣ್ಣ ನಗರ, ಬಾಪೂಜಿ ನಗರ. ಜಾಲಿ ಮೊಹಲ್, ಪಿ.ವಿ.ಆರ್ ರೋಡ್, ಓ.ಟಿ.ಪೇಟೆ. ವಿ.ವಿ.ಪುರಂ, ಪಾರ್ವತಿಪುರ, ಕಲಾಸಿಪಾಳ್ಯ, ಅನ್ನಿಪುರ, ಕುಂಬಾರಗುಂಡಿ, ಬಾದಮಕಾನ್, ಸುಧಾಮನಗರ, ದೊಡ್ಡಮಾವಳ್ಳಿ, ಕೆ.ಜಿ.ನಗರ, ಶಂಕರ್ ಪುರಂ, ರುದ್ರಪ್ಪ ಗಾರ್ಡನ್,
ವಾಲ್ಮಿಕೀನಗರ, ಅನಂತರಾಮಯ್ಯ ಕಾಂಪೌಂಡ್, ಮುದಲೀಯರ್ ಕಾಂಪೌಂಡ್, ವಿಠ್ಠಲ್ ನಗರ, ಅಜಾದ್ ನಗರ, ಆದರ್ಶನಗರ, ರಾಮಚಂದ್ರ ಅಗ್ರಹಾರ, ಟಿಪ್ಪುನಗರ, ಸೀತಾಪತಿ ಅಗ್ರಹಾರ, ಎನ್.ಟಿ.ಪೇಟ್, ಅಪ್ಪಜಪ್ಪ ಅಗ್ರಹಾರ, ಚಿಕ್ಕಣ್ಣ ಗಾರ್ಡನ್, ವಿನಾಯಕ ಲೇಔಟ್, ಎನ್.ಜಿ.ಕೆ ಲೇಔಟ್, ಸಮೀರ್‌ಪುರ, ರಂಗರಾವ್ ರೋಡ್, ಡಿಸ್‌ಪೇನ್‌ಸರಿ ರೋಡ್, ಕೋಟೆ ಎರಿಯಾ, ಪಾದರಾಯನಪುರ, ಜೆ.ಜೆ.ಆರ್.ನಗರ, ರಂಗನಾಥ್ ಕಾಲೋನಿ, ಓಬಲೇಶ್ ಕಾಲೋನಿ, ರಾಯಪುರಂ, ಓಲ್ಡ್ ಗುಡ್ಡದಹಳ್ಳಿ, ವಿನಾಯಕ ನಗರ, ಅರ್‌ಫ್ತ ನಗರ, ಮಂಜುನಾಥ್ ನಗರ, ಜನತ ಕಾಲೋನಿಯಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಅಲ್ಲದೇ ಗೌಡನಪಾಳ್ಯ, ಮಂಜುನಾಥನಗರ, ಸಾರ್ವಬೌಮ ನಗರ, ಉದಯ್‌ನಗರ, ಉತ್ತರಹಳ್ಳಿ, ರಾಮಂಜನೇಯ ನಗರ, ಪಿ.ಪಿ. ಲೇಔಟ್, ಎಜಿ.ಎಸ್.ಲೇಔಟ್, ಅರೇಹಳ್ಳಿ, ಜೆ.ಕೆ.ಪುರ, ಶಾಂತಿನಗರ, ಅಕ್ಕಿತಿಮ್ಮೇನಹಳ್ಳಿ, ಭೈರಸಂದ್ರ, ಎಲ್.ಐ.ಸಿ ಕಾಲೋನಿ, ಆರ್‌ಬಿಐ ಕಾಲೋನಿ, ಕಾರ್ಪೋರೇಷನ್ ಕಾಲೋನಿ, ಹೂವಿನ ಗಾರ್ಡನ್, ಸೋಮೇಶ್ವರ ನಗರ, ಹೊಂಬೇಗೌಡ ನಗರ, ಸಿದ್ಧಾಪುರ, ವಿಲ್ಸನ್ ಗಾರ್ಡನ್, ಲಕ್ಕಸಂದ್ರ, ಜೆಪಿ ನಗರ 1, 2 ಮತ್ತು 3ಫೇಸ್, ಜೀವನ್ ಭೀಮಾ ನಗರ, ಕಲ್ಲಹಳ್ಳಿ, ಅರೇಕೆಂಪನಹಳ್ಳಿ, ಎಸ್.ಆರ್.ನಗರ, ಹೊಸೂರು ರಸ್ತೆ, ದೇವರಾಜ್ ಅರಸ್ ನಗರ, ಸಿದ್ದಾರ್ಥ ನಗರ, ದೇವಗಿರಿ-1, ಮತ್ತು 2, ಜಯನಗರ ಟಿ ಬ್ಲಾಕ್‌ನ ಒಂದು ಭಾಗ, 9ನೇ ಬ್ಲಾಕ್ ನ ಒಂದು ಭಾಗ, ಜಯನಗರ ಜಯನಗರ, 1 ಮತ್ತು 25ನೇ ಬ್ಲಾಕ್ 7 ಮತ್ತು 8ನೇ ಬ್ಲಾಕ್ , ಜಯನಗರ ಪೂರ್ವ, ಜಯನಗರ,
ಯಡಿಯೂರು, ಕರಿಸಂದ್ರ, ಬಿ.ಎಸ್.ಕೆ. 2ನೇ ಹಂತ, ಯಾರಬ್‌ನಗರ. ಟೀಚರ್ಸ್ ಕಾಲೋನಿ, ಬನಗಿರಿ ನಗರ, ಸಿಟಿಬೆಡ್, ಕಾವೇರಿ ನಗರ, ಭವಾನಿ ನಗರ, ಕಾಮಾಕ್ಯ ಲೇಔಟ್, ಭುವನೆಶ್ವರಿ ನಗರ, ಕೃಷ್ಣಪ್ಪ ಲೇಔಟ್,ಇಟ್ಟಮಡು, ಹೊಸಕೆರೆಹಳ್ಳಿ, ಮುಕಾಂಬಿಕ ನಗರ, ದತ್ತಾತ್ರೆಯ ನಗರ, ಕೆರೆಕೊಡಿ, ಪುಷ್ಪಗಿರಿ ನಗರ, ಡಿಸೋಜಾ ನಗರ, ದ್ವಾರಕ ನಗರ, ಎನ್.ಸಿ.ಇ.ಆರ್.ಟಿ. ರೋಡ್, ಹೃಷಿಕೇಶ ನಗರ, ಗಾಂಧಿ ಬಜಾರ್, ಬಸವನಗುಡಿ, ಎಂ.ಡಿ ಬ್ಲಾಕ್, ಅಶೋಕ್ ನಗರ, ಬನಶಂಕರಿ, ಪ್ರಗತಿಪುರ, ಸರಬಂಡೆಪಾಳ್ಯ, ಕದಿರೇನಹಳ್ಳಿ, ಜೆ.ಹೆಚ್.ಬಿ.ಸಿ.ಎಸ್ ಲೇಔಟ್, ಪದ್ಮನಾಭ ನಗರ, ಆರ್.ಕೆ ಲೇಔಟ್, ಗುರುರಾಜ್ ಲೇಔಟ್, ಚಿಕ್ಕಲ್ಲಸಂದ್ರ, ಲಸ್ಕರ್ ಹೊಸೂರು ರಸ್ತೆ, ಆಡುಗೋಡಿ, ಶಾಕಾಂಬರಿ ನಗರ, ನರೇನಹಳ್ಳಿ, ನಾರಾಯಣಪುರ, ಬಕ್ಷಿಗಾರ್ಡನ್, ಲಕ್ಷ್ಮೀಪುರ, ಕದಿರಾಯನ ಪಾಳ್ಯ, ಚಿಕ್ಕಪೇಟೆ, ಜೆಪಿ ನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬಿಡಬ್ಲ್ಯೂಎಸ್ಎಸ್‌ಬಿ ಪ್ರಕಟಣೆಯಲ್ಲಿ ತಿಳಿಸಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications