ಬೆಂಗಳೂರಿನ ಬಹುತೇಕ ಕಡೆ ಜೂನ್ 11 ರಂದು ನೀರಿನ ವ್ಯತ್ಯಯ
ಬೆಂಗಳೂರು, ಜೂನ್ 9: ನಗರದ ಬಹುತೇಕ ಕಡೆಗಳಲ್ಲಿ ಜೂನ್ 11ರಂದು ನೀರಿನ ವ್ಯತ್ಯಯ ಉಂಟಾಗಲಿದೆ ಎಂದು ಜಲಮಂಡಳಿ ತಿಳಿಸಿದೆ.
Recommended Video
ಬೆಳಗ್ಗೆ 6ರಿಂದ ಸಂಜೆ 6 ಗಂಟೆಯವರೆಗೂ ಪೈಪ್ಲೈನ್ಗೆ ಸಂಬಂಧಿತ ಕಾರ್ಯವಿರುವುದರಿಂದ ನೀರಿನ ವ್ಯತ್ಯಯವಾಗಲಿದೆ.
ಪ್ರದೇಶಗಳು: ವಿಜಯ ಬ್ಯಾಂಕ್ ಲೇಔಟ್, ಆರ್ಬಿಐ ಲೇಔಟ್, ಕೋಣನಕುಂಟೆ, ಜೆಪಿನಗರ 4,5,6, ಹಾಗೂ 8ನೇ ಹಂತ, ಪುಟ್ಟೇನಹಳ್ಳಿ, ಜರಗನಹಳ್ಳಿ, ಚುಂಚಘಟ್ಟ ಮುಖ್ಯರಸ್ತೆ,ಬಿಳೇಕಹಳ್ಳಿ, ಅರಕೆರೆ, ಅರಕೆರೆ ಮೈಕೋಲೇಔಟ್, ಡಾಲರ್ಸ್ ಕಾಲೊನಿ, ಕೋಡಿ ಚಿಕ್ಕನಹಳ್ಳಿ, ಎಚ್ಎಸ್ಆರ್ ಲೇಔಟ್ ನಲ್ಲಿ ನೀರಿನ ವ್ಯತ್ಯಯ ಉಂಟಾಗಲಿದೆ.

ಬೊಮ್ಮನಹಳ್ಳಿ, ಮಂಗಮ್ಮನಪಾಳ್ಯ, ಸೋಮಸುಂದರಪಾಳ್ಯ, ಪರಂಗಿ ಪಾಳ್ಯ, ಅಗರ, ಬಂಡೆಪಾಳ್ಯ, ಕೋರಮಂಗಲ, ಬೆಳ್ಳಂದೂರು, ಜಕ್ಕಸಂದ್ರ, ಟೀಚರ್ಸ್ ಕಾಲೊನಿ, ಬಿಟಿಎಂ ಲೇಔಟ್, ಮಡಿವಾಳ, ಗುರಪ್ಪನಪಾಳ್ಯ, ವೆಂಕಟಪುರ, ಮಡಿವಾಳ, ವೆಂಕಟೇಶ್ವರ ಲೇಔಟ್, ಗುರಪ್ಪನಪಾಳ್ಯ, ಬಿಸ್ಮಿಲ್ಲಾ ನಗರ, ಸುದ್ದಗುಂಟೆ ಪಾಳ್ಯ, ಜಯನಗರ 4ನೇ ಟಿ ಬ್ಲಾಕ್, ಬಿಎಚ್ಇಎಲ್ ಲೇಔಟ್, ಎನ್ಎಎಲ್ ಲೇಔಟ್, ಕೃಷ್ಣಪ್ಪ ಗಾರ್ಡನ್, ಅರಸು ಕಾಲೊನಿ ಸುತ್ತಮುತ್ತಲ ಪ್ರದೇಶದಲ್ಲಿ ನೀರು ಇರುವುದಿಲ್ಲ.
-
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications