ಬೆಂಗಳೂರಿನ ಈ ಪ್ರದೇಶಗಳಲ್ಲಿ ಸೆ.5 ಮತ್ತು 6ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ
ಬೆಂಗಳೂರು, ಸೆಪ್ಟಂಬರ್ 05: ವ್ಯಾಪಕ ಮಳೆಯ ಕಾರಣಕ್ಕೆ ರಾಜ್ಯ ರಾಜಧಾನಿ ಬೆಂಗಳೂರಿಗೆ ಕಾವೇರಿ ನೀರು ಸರಬರಾಜಿನಲ್ಲಿ ಸೋಮವಾರ ಹಾಗೂ ಮಂಗಳವಾರ (ಸೆ.5 ಮತ್ತು 6ರಂದು) ವ್ಯತ್ಯಯವಾಗಲಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ತೊರೆಕಾಡನಹಳ್ಳಿ (ಟಿಕೆ ಹಳ್ಳಿ) ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗಿದೆ. ಇದರಿಂದ ಬೆಂಗಳೂರು ನಗರಕ್ಕೆ ನೀರು ಸರಬರಾಜು ಮಾಡುವ ಮೂರನೇ ಘಟಕ ಹಾಗೂ ನಾಲ್ಕನೇ ಘಟಕ ಎರಡನೇ ಹಂತದ ನೀರು ಸರಬರಾಜು ಮಾಡುವ ಯಂತ್ರಗಾರಗಳು ನೀರಿನಲ್ಲಿ ಮುಳುಗಡೆಯಾಗಿವೆ.
ಈ ಕಾರಣದಿಂದ ಬೆಂಗಳೂರು ನಗರಕ್ಕೆ ಕಾವೇರಿ ನೀರು ನೀರನ್ನು ಸರಬರಾಜು ಮಾಡವಲ್ಲಿ ವ್ಯತ್ಯಯವಾಗಲಿದೆ.
ನಗರದ ವ್ಯತ್ಯಯದ ಸ್ಥಳಗಳು ಯಾವುವು?
ಬೆಂಗಳೂರಿನ ಯಶವಂತಪುರ, ಮಲ್ಲೇಶ್ವರಂ, ಶೇಷಾದ್ರಿಪುರಂ, ಓಕಳಿಪುರ, ಶ್ರೀರಾಂಪುರ, ಮತ್ತಿಕೆರೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು. ಸದಾಶಿವನಗರ, ಪ್ಯಾಲೆಸ್ ಗುಟ್ಟಳ್ಳಿ, ಆರ್.ಎಂ.ವಿ. 2ನೇ ಹಂತ ಮತ್ತು ಸುತ್ತಮುತ್ತಲಿನ ಪ್ರದೇಶಗಳು. ಆರ್.ಟಿ.ನಗರ, ಬೆಂಗಳೂರು ಕೃಷಿ ವಿಶ್ವವಿದ್ಯಾಲಯ (ಜಿಕೆವಿಕೆ), ಸಂಜಯನಗರ, ನ್ಯೂ ಬಿಇಎಲ್ ರಸ್ತೆ, ಹೆಬ್ಬಾಳ, ದಿಣ್ಣೂರು, ಗಂಗಾನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಚಿಕ್ಕಪೇಟೆ, ಮಾರ್ಕೆಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಧರ್ಮರಾಯ ಸ್ವಾಮಿ ದೇವಸ್ಥಾನ, ಆವಿನ್ಯೂ ರಸ್ತೆ, ಮೆಜೆಸ್ಟಿಕ್, ಗಾಂಧಿನಗರ, ಕಸ್ತೂರಬಾ ರಸ್ತೆ, ಶಿವಾಜಿ ನಗರ, ಫ್ರೇಜರ್‌ಟೌನ್, ದೇವರ ಜೀವನಹಳ್ಳಿ, ಕೋಲ್ಸ್‌ಪಾರ್ಕ್, ಕಾಡುಗೊಂಡನಹಳ್ಳಿ, ಪಿಳ್ಳಣ್ಣ ಗಾರ್ಡನ್ 1,2 ಮತ್ತು 3, ಸಗಾಯಿ ಪುರ, ಲಿಂಗರಾಜಪುರ, ಟ್ಯಾನರಿ ರಸ್ತೆ, ಭಾರತಿನಗರ, ವಸಂತನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಜಗಜೀವನ್ ಭೀಮಾನಗರ ಇನ್ನಿತರೆಡೆ ನೀರು ವ್ಯತ್ಯಯ
ಜಗಜೀವನ್ ಭೀಮಾನಗರ, ಐಟಿಐ ಕಾಲೋನಿ, ಇಂದಿರಾನಗರ 1ನೇ ಹಂತ, ಆಂಧ್ರಾ ಕಾಲೋನಿ, ಕಲ್ಲಹಳ್ಳಿ, ಎಚ್ಎಎಲ್ 2ನೇ ಹಂತ ಮತ್ತು ಸುತ್ತಮುತ್ತಲಿನ ಪ್ರದೇಶಗಳು. ಇಂದಿರಾನಗರ ಸೇವಾಠಾಣೆ, ಹಲಸೂರು, ಓಗಿ ಗಾರ್ಡನ್, ಮರ್ಫಿಟೌನ್ (ಹೊಯ್ಸಳ ನಗರ) ಮತ್ತು ಸುತ್ತಮುತ್ತಲಿನ ಪ್ರದೇಶಗಳು. ಚಾಮರಾಜಪೇಟೆ, ಹನುಮಂತನಗರ, ಶ್ರೀನಗರ, ರಾಘವೇಂದ್ರ ಬ್ಲಾಕ್, ಕಾಳಿದಾಸ ಲೇಔಟ್, ಬ್ಯಾಟರಾಯನಪುರ, ಗವಿಪುರಂ, ಲಕ್ಷ್ಮೀಪುರ, ಬಸಪ್ಪ ಲೇಔಟ್, ಯಲಹಂಕ, ಜಕ್ಕೂರು, ಬ್ಯಾಟರಾಯನಪುರ, ವಿದ್ಯಾರಣ್ಯಪುರ, ಬಿಇಎಲ್ ಲೇಔಟ್, ಎಚ್ಎಂಟಿ ಲೇಔಟ್, ದಾಸರಹಳ್ಳಿ, ಶೆಟ್ಟಿಹಳ್ಳಿ, ಮಲ್ಲಸಂದ್ರ, ಬಗಲಗುಂಟೆ, ಟಿ.ದಾಸರಹಳ್ಳಿ, ಪೀಣ್ಯ, ರಾಜ್‌ಗೋಪಾಲನಗರ, ಚೊಕ್ಕಸಂದ್ರ, ಹೆಗ್ಗನಹಳ್ಳಿ, ಎಚ್.ಎಂ.ಟಿ ವಾರ್ಡ್, ನಂದಿನಿ ಲೇಔಟ್, ರಾಜರಾಜೇಶ್ವರಿ ನಗರ, ಕೆಂಗೇರಿ, ಉಲ್ಲಾಳ, ಅನ್ನಪೂರ್ಣೇಶ್ವರಿ ನಗರ, ಪಾಪರೆಡ್ಡಿಪಾಳ್ಯ, ಮಲ್ಲತ್ತಹಳ್ಳಿ.

ವಿವಿಧ ಬಡಾವಣೆಗಳಲ್ಲಿ ನೀರು ಪೂರೈಕೆ ಇಲ್ಲ
ಜಗಜ್ಯೋತಿ ಲೇಔಟ್, ಜ್ಞಾನಭಾರತಿ ಬಡಾವಣೆ, ಐಡಿಯಲ್ ಹೋಮ್ಸ್, ಬಿಇಎಂಎಲ್ ಲೇಔಟ್, ಪಟ್ಟಣಗೆರೆ, ಚೆನ್ನಸಂದ್ರ, ಕೊತ್ತನೂರು ದಿಣ್ಣೆ, ಜೆ.ಪಿ.ನಗರ 6-8ನೇ ಹಂತ, ವಿಜಯಬ್ಯಾಂಕ್ ಲೇಔಟ್, ಕೂಡ್ಲು, ಆಂಜನಾಪುರ, ಬೊಮ್ಮನಹಳ್ಳಿ, ಕೆ.ಆರ್.ಪುರಂ, ರಾಮಮೂರ್ತಿನಗರ, ಮಹದೇವಪುರ, ಎ.ನಾರಾಯಣಪುರ, ಮಾರತ್ತಹಳ್ಳಿ, ಹೂಡಿ, ವೈಟ್‌ಫೀಲ್ಡ್, ನಾಗರಬಾವಿ, ಎಚ್‌ಎಸ್ಆರ್ ಲೇಔಟ್, ಜೆಪಿ ನಗರ, ಎಚ್ ಬಿಆರ್ ಲೇಔಟ್, ದೊಮ್ಮಲೂರು, ಬನ್ನೇರುಘಟ್ಟ ರಸ್ತೆ, ಜಂಬೂಸವಾರಿ ದಿಣ್ಣೆ, ಲಗ್ಗೆರೆ, ಶ್ರೀಗಂಧದ ಕಾವಲ್, ಟೆಲಿಕಾಂ ಲೇಔಟ್, ಶ್ರೀನಿವಾಸ ನಗರ, ಬಾಹುಬಲಿ ನಗರ, ಜಾಲಹಳ್ಳಿ, ಏರೋ ಇಂಜಿನ್, ಬೊಮ್ಮನಹಳ್ಳಿ, ಅರಕೆರೆ, ಬಿಎಚ್ಇಎಲ್ ಲೇಔಟ್, ಸುಂಕದಕಟ್ಟೆ, ಬ್ಯಾಡರಹಳ್ಳಿ, ಸರ್. ಎಂವಿ ಲೇಔಟ್, ಕೊಟ್ಟಿಗೆಪಾಳ್ಯ, ಎಲ್ಐಸಿ ಲೇಔಟ್, ನಾಗದೇವನಹಳ್ಳಿ, ಮೈಸೂರು ರಸ್ತೆ.

ಈ ಕಾಲೋನಿಯ ಪ್ರದೇಶಗಳಿಗೆ ಕುಡಿಯುವ ನೀರಿಲ್ಲ
ಶಿರ್ಕೆ, ಚಿಕ್ಕಗೊಲ್ಲರಹಟ್ಟಿ, ಸುಬ್ಬಣ್ಣ ಗಾರ್ಡನ್, ನಾಯಂಡನಹಳ್ಳಿ, ಕಾಮಾಕ್ಷಿಪಾಳ್ಯ, ರಂಗನಾಥಪುರ, ಗೋವಿಂದರಾಜ್‌ನಗರ, ಕೆಎಚ್‌ಬಿ ಕಾಲೋನಿ, ಮೂಡಲಪಾಳ್ಯ, ಆದರ್ಶ ನಗರ, ಬಿಡಿಎ ಲೇಔಟ್, ಮುನೇಶ್ವರನಗರ, ಕೊಡಿಗೆಹಳ್ಳಿ, ಅಮೃತಹಳ್ಳಿ, ಕೋಗಿಲು, ಜೆ.ಪಿ.ಪಾರ್ಕ್, ಸದ್ದಗುಂಟೆಪಾಳ್ಯ, ಕಸವನಹಳ್ಳಿ, ಕೋನೇನ ಅಗ್ರಹಾರ, ಸುಧಾಮನಗರ, ಮುರುಗೇಶ್ ಪಾಳ್ಯ, ನಾಗವಾರ, ಬಾಲಾಜಿ ಲೇಔಟ್, ಬಿಜಿಎಸ್‌ಲೇಔಟ್, ಎಸ್‌ಬಿಎಂ ಕಾಲೋನಿ, ಬಿಟಿಎಸ್ ಲೇಔಟ್, ಸಾರ್ವಭೌಮನಗರ, ಹುಳಿಮಾವು, ಬಂಡೆಪಾಳ್ಯ, ಸರಸ್ವತಿ ಪುರಂ, ರಾಘವೇಂದ್ರ ಲೇಔಟ್, ಸಿಂಡಿಕೇಟ್ ಬ್ಯಾಂಕ್ ಕಾಲೋನಿ, ರಾಮಯ್ಯ ಲೇಔಟ್, ಪ್ರಗತಿ ಲೇಔಟ್, ಸಿಲ್ಕ್ ಬೋರ್ಡ್ ಕಾಲೋನಿ, ಮಂಗಮ್ಮನಪಾಳ್ಯ, ಸಿಂಗಸಂದ್ರ, ದೇವರಚಿಕ್ಕನಹಳ್ಳಿ.

ನೀರು ಸರಬರಾಜಿನಲ್ಲಿ ಕೊರತೆ
ಲಕ್ಷ್ಮೀ ನಾರಾಯಣಪುರ, ಸೋಮಸುಂದರಪಾಳ್ಯ, ದೊಡ್ಡನೆಕುಂದಿ, ಗರುಡಾಚಾರ್ ಪಾಳ್ಯ, ಸಪ್ತಗಿರಿ ಲೇಔಟ್, ಮುನೇನಕೊಳಲ, ಇಸ್ರೋ ಲೇಔಟ್, ಬೃಂದಾವನ ನಗರ, ತಿಗಳರಪಾಳ್ಯ, ಅಕ್ಷಯನಗರ, ರಮೇಶ್ ನಗರ, ಅಣ್ಣಸಂದ್ರಪಾಳ್ಯ, ಪಟಾಲಮ್ಮ ಲೇಔಟ್, ಗಾಯತ್ರಿ ಲೇಔಟ್, ಮಂಜುನಾಥ್ ನಗರ, ರಾಮಾಂಜನೇಯ ಲೇಔಟ್, ಮಾರೇನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಅಧಿಕಾರಿಗಲು ಪ್ರಕಟಣೆ ಮೂಲಕ ಕೋರಿದ್ದಾರೆ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Bengaluru Water: ಬೆಂಗಳೂರು ಕೆಸಿ, ಎಚ್ ಎನ್ ವ್ಯಾಲಿ ನೀರಿನಿಂದ ಅಪಾಯವಿಲ್ಲ: ಸಚಿವ ಭೋಸರಾಜು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್











Click it and Unblock the Notifications