ಬೆಂಗಳೂರಿನಲ್ಲಿ ಪತಿ ಎದುರೇ ಪತ್ನಿ ಆತ್ಮಹತ್ಯೆ
ಬೆಂಗಳೂರು, ನವೆಂಬರ್, 14: ಪತಿ ಎದುರೇ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಬಸವೇಶ್ವರನಗರದಲ್ಲಿ ನಡೆದಿದೆ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಸೂಜಿತ(25) ಎಂಬ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದು ಪತಿ ವಿನೋದ್ ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮೃತಳ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರೋಣತ್ತರ ಪರೀಕ್ಷೆ ಮಾಡಲಾಗುತ್ತಿದೆ. ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications