ನೀನು ನೋಡಲು ಚೆನ್ನಾಗಿಲ್ಲ:ವಾಟ್ಸ್ಆಪ್ನಲ್ಲೇ ಹೆಂಡತಿಗೆ ತಲಾಖ್
ಬೆಂಗಳೂರು, ಡಿಸೆಂಬರ್ 28; ತ್ರಿವಳಿ ತಲಾಖ್ ಮಸೂದೆ ಮಂಡನೆಯಾಗಿದ್ದರೂ ಕೂಡ ಮುಸ್ಲಿಂ ಸಮುದಾಯದ ಮೇಲೆ ಯಾವುದೇ ಪರಿಣಾಮ ಬಿದ್ದಂತೆ ಕಾಣುತ್ತಿಲ್ಲ.
ಒಂದೆಡೆ ಮಸೂದೆ ಮಂಡನೆಯಾಗಿದೆ ಇನ್ನೊಂದೆಡೆ ನೀನು ನೋಡಲು ಚೆನ್ನಾಗಿಲ್ಲ ಅದಕ್ಕೆ ತಲಾಖ್ ನೀಡುತ್ತಿದ್ದೇನೆ ಎಂದು ವೈದ್ಯನೊಬ್ಬ ಹೆಂಡತಿಗೆ ವಾಟ್ಸಪ್ನಲ್ಲೇ ತಲಾಖ್ ನೀಡಿದ್ದಾನೆ.
ಬೆಂಗಳೂರು ಮೂಲದ ವೈದ್ಯರಾಗಿರುವ ಜಾವೇದ್ ಅಮೆರಿಕದಲ್ಲಿ ದೊಡ್ಡ ಸರ್ಜನ್ ಆಗಿದ್ದಾರೆ. ನಗರದ ಮಲ್ಲೇಶ್ವರದ ರೇಷ್ಮಾ ಅಜೀದ್ ಎಂಬ ಮಹಿಳೆಯೊಂದಿಗೆ ಕಳೆದ 16 ವರ್ಷಗಳ ಹಿಂದೆ ಮದುವೆ ಆಗಿದ್ದರು. ಇಬ್ಬರು ಮಕ್ಕಳು ಕೂಡ ಇದ್ದಾರೆ. ಈಗ ಏಕಾಏಕಿ ತಲಾಖ್ ಸಂದೇಶವನ್ನು ಕಳುಹಿಸಿದ್ದಾರೆ.

ಅಮೆರಿಕಕ್ಕೆ ಹೋಗುತ್ತಂತೆ ಹೆಂಡತಿಗೆ ಕರೆ ಮಾಡಿದ ಅವರು ವಾಟ್ಸಪ್ ವಾಯ್ಸ್ ಕಾಲ್ನಲ್ಲಿ ಮೂರು ಬಾರಿ ತಲಾಖ್ ಹೇಳಿದ್ದಾರೆ.ಅಲ್ಲದೆ ವಾಟ್ಸಪ್ ಮೆಸೇಜ್ ಮಾಡಿ ಸಂದೇಶ ರವಾನಿಸಿದ್ದಾರೆ. ನಿನಗೆ ವಯಸ್ಸಾಗಿದೆ ನೋಡಲು ಚೆನ್ನಾಗಿಲ್ಲ.
ಇದಕ್ಕಾಗಿ ನೀನು ನನಗೆ ಬೇಡ ಎಂದು ಹೇಳಿದ್ದಾರೆ. ಅನೇಕ ವರ್ಷಗಳಿಂದ ಪತಿ ಕಿರುಕುಳ ನೀಡುತ್ತಿದ್ದ, ನನ್ನಿಂದ ನನ್ನ ಮಗಳನ್ನು ಕಿತ್ತುಕೊಂಡಿದ್ದಾರೆ. ಕಾನೂನು ಪ್ರಕಾರ ವಿಚ್ಛೇದನ, ಪರಿಹಾರ, ಜೀವನಾಂಶ ನೀಡಬೇಕು ಎಂದು ಹೇಳಿದ್ದಾರೆ.
-
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications