• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಲೈಂಗಿಕ ಆರೋಪ ಪ್ರಕರಣ: ಯಾದಗಿರಿ ಸ್ವಾಮೀಜಿ ಪೀಠ ತ್ಯಾಗಕ್ಕೆ ನಿರ್ಧಾರ

|
      ಮಂಚಕ್ಕೆ ಕರೆದ ಯಾದಗಿರಿ ಸ್ವಾಮೀಜಿ; ಚಾಟ್, ವಿಡಿಯೋ, ಆಡಿಯೋ ಔಟ್

      ಬೆಂಗಳೂರು, ಸೆಪ್ಟೆಂಬರ್ 18: ಯುವತಿಗೆ ಲೈಂಗಿಕ ಪ್ರಕರಣ ಆರೋಪ ಬರುತ್ತಿದ್ದಂತೆ ಯಾದಗಿರಿ ಕಣ್ವ ಮಠದ ಸ್ವಾಮೀಜಿ ಪೀಠತ್ಯಾಗಕ್ಕೆ ಮುಂದಾಗಿದ್ದಾರೆ.

      ವಿದ್ಯಾವಾರಧಿ ತೀರ್ಥರ ವಿರುದ್ಧ ನಡೆಯಿತಾ ಹನಿ ಟ್ರ್ಯಾಪ್?

      ಯಾದಗಿರಿಯ ಪ್ರತಿಷ್ಠಿತ ಕಣ್ವ ಮಠದ ಸ್ವಾಮೀಜಿ ವಿದ್ಯಾವಾರಿಧಿ ತೀರ್ಥ ಅವರ ವಿಡಿಯೋ, ಚಾಟ್‌ಗಳು ವೈರಲ್ ಆಗಿವೆ.ವಿದ್ಯಾವಾರಿಧಿ ಸ್ವಾಮೀಜಿ ಹನಿಟ್ರ್ಯಾಪ್​ನಲ್ಲಿ ಸಿಕ್ಕಿಬಿದ್ದಿದ್ದಾರೆ. ಪ್ರಕರಣವು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆಯೇ ಸ್ವಾಮೀಜಿ ಪೀಠ ತ್ಯಾಗ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ.

      ಮಂಚಕ್ಕೆ ಕರೆದ ಯಾದಗಿರಿ ಸ್ವಾಮೀಜಿ; ಚಾಟ್, ವಿಡಿಯೋ, ಆಡಿಯೋ ಔಟ್

      ಸ್ವಾಮೀಜಿ ಯಾದಗಿರಿಯಲ್ಲಿಲ್ಲ ಬದಲಾಗಿ ಬೆಂಗಳೂರಿನಲ್ಲಿರುವ ಶಾಖಾ ಮಠದಲ್ಲಿ ಚಾತುರ್ಮಾಸ್ಯಕ್ಕೆಂದು ಆಗಮಿಸಿದ್ದಾರೆ. ಇಲ್ಲಿಯೇ ಹನಿಟ್ರ್ಯಾಪ್ ನಡೆದಿದೆ ಎನ್ನಲಾಗಿದೆ. 2014ರಲ್ಲಿ ಕಣ್ವ ಮಠದ ಪೀಠ ಏರಿದ್ದ ವಿದ್ಯಾವಾರಿಧಿ ತೀರ್ಥರ ಬಗ್ಗೆ ಗೊತ್ತಿರುವವರೇ ಈ ಕೆಲಸ ಮಾಡಿದ್ದಾರೆ.

      ಸಂಗೀತಾ ಎಂಬ ಈ ಮಹಿಳೆ ಮೂಲಕ ಹನಿಟ್ರ್ಯಾಪ್ ಮಾಡಿಸಿದ್ದಾರೆ. ಈ ಆರೋಪದಿಂದ ಮುಕ್ತವಾಗುವವರೆಗೂ ಧ್ಯಾನದಲ್ಲಿರುತ್ತೇನೆ ಎಂದು ಸ್ವಾಮೀಜಿ ತಿಳಿಸಿದ್ದಾರೆ. ಸ್ವಾಮೀಜಿ ಜೊತೆ ಮಹಿಳೆ ಸ್ನೇಹ ಬೆಳೆಸುತ್ತಾಳೆ. ಇಬ್ಬರ ಸ್ನೇಹವು ಕಾಮಕ್ಕೆ ತಿರುಗಿ ಮೊಬೈಲ್ ಮೂಲಕ ಅಶ್ಲೀಲ ಸಂದೇಶ, ಸಂಭಾಷಣೆಗಳು ವಿನಿಮಯವಾಗುತ್ತದೆ.

      ಕಣ್ವ ಸ್ವಾಮಿಯ ಚಾಟಿಂಗ್ ಹಿಸ್ಟರಿ; ಕ್ಲಿಕ್ ಮಾಡೋ ಮುನ್ನ ಯೋಚ್ನೆ ಮಾಡಿ!

      ವಿಡಿಯೋ ಕಾಲ್ ಮೂಲಕವೂ ಇಬ್ಬರೂ ಚಾಟಿಂಗ್ ಮಾಡುತ್ತಾರೆ. ಇವೆಲ್ಲವನ್ನೂ ಆ ಮಹಿಳೆ ರೆಕಾರ್ಡ್ ಮಾಡಿಕೊಂಡಿದ್ದಾಳೆ ಇದೀಗ ಸ್ವಾಮೀಜಿ ಪೀಠಕ್ಕೆ ಅದು ಕುತ್ತು ತಂದಿದೆ.

      ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

      English summary
      Yadgir Kanva Mutt Vidyaridhi Swamiji Resigned To Peeta In Yadgir.
      ತಾಜಾ ಸುದ್ದಿ ತಕ್ಷಣ ಪಡೆಯಿರಿ
      Enable
      x
      Notification Settings X
      Time Settings
      Done
      Clear Notification X
      Do you want to clear all the notifications from your inbox?
      Settings X
      We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more