ವಾಲ್ಮೀಕಿ ಜಯಂತಿ ಹಿನ್ನೆಲೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರಕಟ!
ಬೆಂಗಳೂರು, ಅ. 31: ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ವಿಶ್ವದ ಅನೇಕ ಭಾಷೆಗಳಿಗೆ ತರ್ಜುಮೆಯಾಗಿದೆ. ಜನ ಹಿತಕ್ಕಾಗಿ ದುಡಿದ ತಪಸ್ವಿ ವಾಲ್ಮೀಕಿ. ಜಾತಿ, ವರ್ಗ ರಹಿತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದರು. ಬೆಂಗಳೂರಿನ ಶಾಸಕರ ಭವನದ ತಪೋವನದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ ಅವರ ಪ್ರತಿಮೆಗೆ ಪುಷ್ಟಾರ್ಚನೆ ಗೌರವ ಸಲ್ಲಿಸಿದ ಬಳಿಕ ಮಾತನಾಡಿದರು.

ದೇಶಕ್ಕೆ ವಾಲ್ಮೀಕಿ ಸಮುದಾಯದ ಕೊಡುಗೆ ಅಪಾರ. ಸಮುದಾಯದ ಅಭಿವೃದ್ದಿಗಾಗಿ ನಮ್ಮ ಬಿಜೆಪಿ ಸರ್ಕಾರ ಬದ್ಧವಾಗಿದೆ. ಅವರ ತತ್ವಗಳು ನಮಗೆ ದಾರಿ ದೀಪವಾಗಲಿ ಎಂದು ಯಡಿಯೂರಪ್ಪ ಅವರು ಆಶಿಸಿದರು. ರಾಜ್ಯದಲ್ಲಿ ಐವರು ಗಣ್ಯರನ್ನು ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸಾಹಿತ್ಯ, ಶೈಕ್ಷಣಿಕ ಹಾಗೂ ಇತರ ಕ್ಷೇತರಗಳಲ್ಲಿ ಗಣನೀಯ ಸೇವೆ ಸಲ್ಲಿರುಸವ ಕೆ.ಆರ್. ಪಾಟೀಲ, ಬಿ.ಎಲ್. ವೇಣು, ಗೌರಿ ಕೊರಗ, ಮಾರಪ್ಪ ನಾಯಕ ಹಾಗೂ ತಿಪ್ಪೇಸ್ವಾಮಿ ಎಸ್. ಅವರು ಈ ಸಲದ ಪ್ರಶಸ್ತಿ ಪುರಸ್ಕೃತರು ಎಂದು ಸಿಎಂ ಯಡಿಯೂರಪ್ಪ ಅವರು ಹೇಳಿದರು.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications