ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳು ಶೇ.50 ರಿಯಾಯಿತಿಯಲ್ಲಿ ಮಾರಾಟ

ಬೆಂಗಳೂರು, ಜನವರಿ 3: ಗಣರಾಜ್ಯೋತ್ಸವದ ಅಂಗವಾಗಿ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50 ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ.

ಅಲ್ಲದೆ ಕನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್‌ಲೈನ್ ನಲ್ಲಿ ಕೂಡ ಈ ಶೇ.50 ರಿಯಾಯಿತಿ ಲಭ್ಯವಿದೆ.

You Get 50 Percent Discount On Kannada Books In Kannada Pustaka Pradhikara

ಕನ್ನಡ ಪುಸ್ತಕಪ್ರಾಧಿಕಾರದ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ , ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ , ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಸುಮಾರು 349 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+