ಬೆಂಗಳೂರಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಟೆಕ್ಕಿ ಕೊಲೆ

ಬೆಂಗಳೂರು, ಅಕ್ಟೋಬರ್ 09 : ಟೆಕ್ಕಿಯೊಬ್ಬರನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ತಾವರೆಕೆರೆಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ.

ಅಸ್ಸಾಂ ಮೂಲದ ಪ್ರಣಯ್(24) ಕೊಲೆಯಾದ ಟೆಕ್ಕಿ. ಈ ಘಟನೆ ಬೆಂಗಳೂರಿನ ತಾವರೆಕೆರೆ ಮುಖ್ಯರಸ್ತೆಯ ಚಾಕೋಲೇಟ್ ಫ್ಯಾಕ್ಟರಿ ಬಳಿ ನಡೆದಿದೆ.

Youth stabbed to death at Tavarakere in #Bengaluru

ಖಾಸಗಿ ಕಂಪನಿಯಲ್ಲಿ ಸಾಪ್ಟ್ ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಪ್ರಣಯ್ ಅವರನ್ನು ಭಾನುವಾರ ರಾತ್ರಿ ಸ್ನೇಹಿತನೊಬ್ಬ ಫೋನ್ ಮಾಡಿ ಕರೆದು ಹತ್ಯೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಪ್ರಣಯ್ ಕೊಲೆಗೆ ಕಾರಣವೇನೆಂದು ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಮಡಿವಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+