ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭೋಪಾಲ್‌ನಿಂದ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್

|
Google Oneindia Kannada News

ಲಕ್ನೋ, ಏ.22: ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಯಾಗಿರುವ ಸಾಧ್ವಿ ಪ್ರಜ್ಞಾ ಸಿಂಗ್ ಮಂಗಳವಾರ ಭೋಪಾಲ್‌ನಿಂದ ನಾಮಪತ್ರ ಸಲ್ಲಿಸಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

2019ರ ಲೋಕಸಭಾ ಚುನಾವಣೆಗೆ ಸಾಧ್ವಿ ಪ್ರಜ್ಞಾ ಸಿಂಗ್ ನಾಮಪತ್ರ ಸಲ್ಲಿಸಿದ್ದಾರೆ. ಸೋಮವಾರ ಸಂಜೆ ಅಥವಾ ಮಂಗಳವಾರ ಇನ್ನೂ ಇಬ್ಬರು ನಾಮಪತ್ರ ಸಲ್ಲಿಸಲಿದ್ದಾರೆ.

ವಿವಾದಿತ ಹೇಳಿಕೆ ಹಿಂಪಡೆದ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ವಿವಾದಿತ ಹೇಳಿಕೆ ಹಿಂಪಡೆದ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್

ಮಾಲೆಗಾವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಪ್ರಜ್ಞಾ ಸಿಂಗ್ ಪ್ರಮುಖ ಆರೋಪಿಯಾಗಿದ್ದರು. ಇತ್ತೀಚೆಗೆ ಎನ್‌ಐಎ ಕೋರ್ಟ್ ಅವರನ್ನು ಆರೋಪ ಮುಕ್ತಗೊಳಿಸಿ ಆದೇಶಿಸಿತ್ತು.ಯುಪಿಎ ಅವಧಿಯಲ್ಲಿ ಹಿಂದು ಭಯೋತ್ಪಾದನೆ ಎಂಬ ಶಬ್ದವನ್ನು ಹುಟ್ಟುಹಾಕಲಾಗಿತ್ತು. ಇದೀಗ ಪ್ರಜ್ಞಾ ಸಿಂಗ್ ಠಾಕೂರ್ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ದಿಗ್ವಿಜಯ್ ಸಿಂಗ್ ವಿರುದ್ಧ ಸ್ಪರ್ಧಿಸಿದ್ದಾರೆ.

BJPs Sadhvi Pragya Singh Thakur files nomination from Bhopal

2008ರ ನವೆಂಬರ್ 26ರಂದು ನಡೆದ ಮುಂಬೈ ಮೇಲಿನ ಉಗ್ರರ ದಾಳಿಯಲ್ಲಿ ಹೋರಾಟ ನಡೆಸುವ ಮೂಲಕ ಭಾರತೀಯರ ಪಾಲಿಗೆ ಹೀರೋ ಎನಿಸಿದ್ದ ಭ್ರಷ್ಟಾಚಾರ ನಿಗ್ರಹ ದಳ (ಎಟಿಎಸ್)ದ ಅಧಿಕಾರಿ ಹೇಮಂತ್ ಕರ್ಕರೆ ತಮ್ಮ ಶಾಪದಿಂದಲೇ ಸತ್ತಿದ್ದು ಎನ್ನುವ ಮೂಲಕ ಸಾಧ್ವಿ ಭಾರಿ ವಿವಾದದ ಕಿಡಿ ಹೊತ್ತಿಸಿದ್ದರು. ಸಾಧ್ವಿ ಹೇಳಿಕೆಗೆ ಎಲ್ಲೆಡೆಯಿಂದ ಭಾರಿ ಪ್ರತಿರೋಧ ವ್ಯಕ್ತವಾಗಿತ್ತು. ಬಿಜೆಪಿ ಕೂಡಾ ಇದು ಅವರ ವಯಕ್ತಿಕ ಹೇಳಿಕೆ ಎಂದು ವಿವಾದತ ದೂರ ಉಳಿಯಲು ಯತ್ನಿಸಿತ್ತು ಬಳಿಕ ಹಿಂಪಡೆದಿದ್ದರು.

English summary
Bharatiya Janata Party (BJP) candidate Sadhvi Pragya Singh Thakur filed her nomination for the Lok Sabha election 2019 from Bhopal on Monday afternoon.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X