Breaking: ಭೋಪಾಲ್‌ನ ಆಸ್ಪತ್ರೆಯ ಮಕ್ಕಳ ವಾರ್ಡ್‌ನಲ್ಲಿ ಅಗ್ನಿ ಅವಘಡ
ಭೋಪಾಲ್,
ನವೆಂಬರ್ 08: ಮಧ್ಯಪ್ರದೇಶದ ಭೋಪಾಲ್‌ನ ಕಮಲಾ ನೆಹರೂ ಆಸ್ಪತ್ರೆಯ ಮಕ್ಕಳ ವಾರ್ಡ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. id="toptextpromo"> id='are-slot-1' class='oiad oi-axt oiadv'>id='top-searched-articles'>
ಅಗ್ನಿಶಾಮಕ
ದಳದ ಸಿಬ್ಬಂದಿ ತಕ್ಷಣವೇ ಆಸ್ಪತ್ರೆಗೆ ಬಂದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ, ಹಲವು ಮಕ್ಕಳು ವಾರ್ಡ್‌ನಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್ ಸಾರಂಗ್ ಭೇಟಿ ನೀಡಿದ್ದಾರೆ.











Click it and Unblock the Notifications