ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದಿಗ್ವಿಜಯ್ ಸಿಂಗ್ ಭಯೋತ್ಪಾದಕ ಎಂದ ಪ್ರಜ್ಞಾಗೆ ಚು.ಆಯೋಗ ನೋಟಿಸ್

|
Google Oneindia Kannada News

ಭೋಪಾಲ್, ಏ.26: ಭೋಪಾಲ್ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಮತ್ತೊಂದು ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಅವರನ್ನು ಭಯೋತ್ಪಾದಕ ಎಂದು ಟೀಕಿಸಿದ್ದ ಸಾಧ್ವಿ ಪ್ರಜ್ಞಾ ಸಿಂಗ್ ಗೆ ಚುನಾವಣಾ ಆಯೋಗ ನೋಟಿಸ್ ನೀಡಿದೆ.

ಚುನಾವಣೆಯಿಂದ ಸಾಧ್ವಿ ಪ್ರಗ್ಯಾ ಅನರ್ಹತೆ: ನಮಗೆ ಅಧಿಕಾರ ಇಲ್ಲ ಎಂದ ಎನ್‌ಐಎ ಕೋರ್ಟ್ ಚುನಾವಣೆಯಿಂದ ಸಾಧ್ವಿ ಪ್ರಗ್ಯಾ ಅನರ್ಹತೆ: ನಮಗೆ ಅಧಿಕಾರ ಇಲ್ಲ ಎಂದ ಎನ್‌ಐಎ ಕೋರ್ಟ್

ಇದರೊಂದಿಗೆ ಚುನಾವಣಾ ಆಯೋಗ ಸತತ ಮೂರನೇ ನೋಟಿಸ್‌ನ್ನು ಸಾಧ್ವಿ ಪ್ರಜ್ಞಾಗೆ ನೀಡಿದಂತಾಗಿದೆ. ಈ ಹಿಂದೆ ಬಾಬ್ರಿ ಮಸೀದಿ ಧ್ವಂಸದಲ್ಲಿ ನಾನು ಭಾಗಿಯಾಗಿದ್ದೆ ಹಾಗೂ ಹೇಮಂತ್ ಕರ್ಕರೆ ನನ್ನ ಶಾಪದಿಂದ ಮೃತಪಟ್ಟಿದ್ದಾರೆ ಎನ್ನುವ ವಿವಾದಾತ್ಮಕ ಹೇಳಿಕೆಗೆ ಸಾಧ್ವಿ ಚುನಾವಣಾ ಆಯೋಗದಿಂದ ನೋಟಿಸ್ ಪಡೆದಿದ್ದರು.

EC serves third notice to Sadhvi Pragya Singh Thakur

ಇದೀಗ ದಿಗ್ವಿಜಯ್ ಸಿಂಗ್ ವಿರುದ್ಧದ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ನೋಟಿಸ್ ನೀಡಿದೆ. ಇದರ ಮಧ್ಯೆ ಸ್ಥಳೀಯ ಚುನಾವಣಾ ಅಧಿಕಾರಿಗಳಿಂದಲೂ ಸಾಧ್ವಿಯ ಹೇಳಿಕೆ ಕುರಿತಂತೆ ವರದಿಯನ್ನು ಕೇಳಿದೆ.

English summary
The Election Commission served a third notice to Sadhvi Pragya Singh Thakur for calling Congress' Digvijaya Singh a “terrorist.”
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X