ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಸ್ಪತ್ರೆಯ ಕಾರಿಡಾರ್‌ನಲ್ಲಿ ರೋಗಿಯನ್ನು ದರದರನೆ ಎಳೆದೊಯ್ದ ಸಿಬ್ಬಂದಿ

|
Google Oneindia Kannada News

ಜಬಲ್‌ಪುರ, ಜು.1: ವೈದ್ಯೋ ನಾರಾಯಣೋ ಹರಿಃ ಅಂತಾರೆ ಆದರೆ ಜೀವ ಉಳಿಸಿಕೊಳ್ಳಲೆಂದು ಆಸ್ಪತ್ರೆಗೆ ಬಂದರೆ ಸಿಬ್ಬಂದಿ ನಡವಳಿಕೆ ಭಯ ಹುಟ್ಟಿಸುವಂತಿದೆ.

ಮೈಸೂರಿನ ದೊಡ್ಡಾಸ್ಪತ್ರೆಯಲ್ಲಿ ಕಾಡುತ್ತಿದೆ ಸಿಬ್ಬಂದಿ ಕೊರತೆಮೈಸೂರಿನ ದೊಡ್ಡಾಸ್ಪತ್ರೆಯಲ್ಲಿ ಕಾಡುತ್ತಿದೆ ಸಿಬ್ಬಂದಿ ಕೊರತೆ

ಆಸ್ಪತ್ರೆಯ ಇಬ್ಬರು ಸಿಬ್ಬಂದಿ ರೋಗಿಯ ಜೊತೆಗೆ ಅನುಚಿತವಾಗಿ ವರ್ತಿಸಿರುವ ಘಟನೆ ಜಬಲ್‌ಪುರದ ನೇತಾಜಿ ಸುಭಾಷ್ ಚಂದ್ರ ಭೋಸ್ ಮೆಡಿಕಲ್ ಆಸ್ಪತ್ರೆಯಲ್ಲಿ ನಡೆದಿದೆ.

Hospital staff drags patient for X-ray on bed sheet

ಆಸ್ಪತ್ರೆ ಸಿಬ್ಬಂದಿ ರೋಗಿಯನ್ನು ಕಾರಿಡಾರ್‌ ಮೇಲೆ ಎಳೆದುಕೊಂಡು ಹೋಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ರೋಗಿಯನ್ನು ಬೆಡ್‌ಶೀಟಿನೊಳಗೆ ಕೂರಿಸಿಕೊಂಡು ಎಕ್ಸ್‌-ರೇ ರೂಂವರೆಗೆ ಎಳೆದುಕೊಂಡು ಹೋಗಿದ್ದರು.

ಆಸ್ಪತ್ರೆಯ ಡೀನ್ ಹೇಳುವ ಪ್ರಕಾರ ಸಿಸಿಟಿವಿ ಹಾಗೂ ವಿಡಿಯೋವನ್ನು ಪರಿಶೀಲಿಸಿದ ಬಳಿಕ ವಾರ್ಡ್ ಬಾಯ್ ಹಾಗೂ ಸೆಕ್ಯುರಿಟಿಯನ್ನು ಅಮಾನತು ಮಾಡಲಾಗಿದೆ.

English summary
Staff at Netaji Subhash Chandra Bose Medical College in Jabalpur takes a patient to X-Ray room by dragging him on a bed sheet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X