ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭೋಪಾಲ್ ನಲ್ಲಿ ದಿಗ್ವಿಜಯ್ ಸಿಂಗ್ ವಿರುದ್ಧ ಉಮಾಭಾರತಿ ಸ್ಪರ್ಧೆ?

|
Google Oneindia Kannada News

ಭೋಪಾಲ್, ಏಪ್ರಿಲ್ 04: ಬಿಜೆಪಿ ನಾಯಕಿ, ಕೇಂದ್ರ ಸಚಿವೆ ಉಮಾ ಭಾರತಿ ಅವರು ಕಾಂಗ್ರೆಸ್ ನ ದಿಗ್ವಿಜಯ್ ಸಿಂಗ್ ಅವರ ವಿರುದ್ಧ ಚುನಾವಣಾ ಕಣಕ್ಕಿಳಿಯಲಿದ್ದಾರಾ?

ಮಧ್ಯಪ್ರದೇಶದಲ್ಲಿ ಈ ವದಂತಿ ಹಬ್ಬಿದ್ದು, ಅದಕ್ಕೆ ಸ್ವತಃ ಉಮಾಭಾರತಿ ಪ್ರತಿಕ್ರಿಯೆ ನೀಡಿದ್ದಾರೆ.

ಮುಖ್ಯಮಂತ್ರಿ ಮಗ ಬರೋಬ್ಬರಿ 660 ಕೋಟಿ ರೂಪಾಯಿ ಒಡೆಯ!ಮುಖ್ಯಮಂತ್ರಿ ಮಗ ಬರೋಬ್ಬರಿ 660 ಕೋಟಿ ರೂಪಾಯಿ ಒಡೆಯ!

"ದಿಗ್ವಿಜಯ್ ಸಿಂಗ್ ಅವರನ್ನು ಸೋಲಿಸುವ ನನ್ನ ಕೆಲಸವನ್ನು ನಾನು ಈಗಾಗಲೇ ಮುಗಿಸಿದ್ದೇನೆ. ಈ ಬಾರಿ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಮೊದಲೇ ಹೇಳಿದ್ದೇನೆ. ಆದ್ದರಿಂದ ಭೋಪಾಲದಲ್ಲಿ ಬಿಜೆಪಿ ಅಭ್ಯರ್ಥಿ ಯಾರಾಗಬೇಕು ಎಂಬುದನ್ನು ಪಕ್ಷವೇ ನಿರ್ಧರಿಸಲಿದೆ" ಎಂದು ಉಮಾ ಭಾರತಿ ಹೇಳಿದರು.

I have already defeated Digvijay Singh: Uma Bharti

ಆರೆಸ್ಸೆಸ್ ಕಚೇರಿಗೆ ಭದ್ರತೆ ವಾಪಸ್; ಕಾಂಗ್ರೆಸ್ ದಿಗ್ವಿಜಯ್ ಸಿಂಗ್ ಫುಲ್ ರೈಸ್ ಆರೆಸ್ಸೆಸ್ ಕಚೇರಿಗೆ ಭದ್ರತೆ ವಾಪಸ್; ಕಾಂಗ್ರೆಸ್ ದಿಗ್ವಿಜಯ್ ಸಿಂಗ್ ಫುಲ್ ರೈಸ್

"ಭೋಪಾಲ್ ಅಭ್ಯರ್ಥಿ ಯಾರಾಗಬೇಕು ಎಂಬುದನ್ನು ನಿರ್ಧರಿಸುವ ಅಧಿಕಾರ ನನಗಿಲ್ಲ. ಇದನ್ನು ಪಕ್ಷದ ಸಂಸದೀಯ ಮಂಡಳಿ ನಿರ್ಧರಿಸಲಿದೆ. ಪಕ್ಷದ ಅಭ್ಯರ್ಥಿ ಯಾರೇ ಆಗಿದ್ದರೂ ದಿಗ್ವಿಜಯ್ ಅವರನ್ನು ಸೋಲಿಸುವುದು ಕಷ್ಟವೇನಲ್ಲ" ಎಂದು ಉಮಾ ಭಾರತಿ ಹೇಳಿದರು.

ಮಧ್ಯಪ್ರದೇಶ ಸಿಎಂ ಕಮಲನಾಥ್ ಪುತ್ರನಿಗೆ ಸ್ಪರ್ಧಿಸಲು ಟಿಕೆಟ್ಮಧ್ಯಪ್ರದೇಶ ಸಿಎಂ ಕಮಲನಾಥ್ ಪುತ್ರನಿಗೆ ಸ್ಪರ್ಧಿಸಲು ಟಿಕೆಟ್

ಮಧ್ಯಪ್ರದೇಶದಲ್ಲಿ ಮೇ 29 ರಿಂದ ನಾಲ್ಕು ಹಂತಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು ಮೇ 23 ರಂದು ಫಲಿತಾಂಶ ಹೊರಬೀಳಲಿದೆ.

English summary
BJP leader and union minister Uma Bharti said, she already defeated Congress leader Digvijay Singh. There are rumors that she will be contesting against Digvijay Singh in Bhopal Lok Sabha constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X