Breaking: ಮಧ್ಯಪ್ರದೇಶದಲ್ಲಿ ಭಾರತೀಯ ವಾಯುಪಡೆ ಜೆಟ್ ಪತನ; ಪೈಲಟ್ ಸುರಕ್ಷಿತ
ಭೋಪಾಲ್, ಅಕ್ಟೋಬರ್ 21: ಭಾರತೀಯ ವಾಯುಪಡೆಯ ಟ್ರೈನರ್ ಜೆಟ್ ಐಎಎಫ್ ಮಿರಾಜ್- 2000 ಗುರುವಾರ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯ ಬಳಿ ಪತನಗೊಂಡಿದೆ.
ವಾಯುಪಡೆ ಜೆಟ್ ವಿಮಾನ ಮಿರಾಜ್- 2000 ಪತನದ ವೇಳೆ ಪೈಲಟ್ ಸುರಕ್ಷಿತವಾಗಿ ಹೊರಗೆ ಹಾರಿದ್ದು, ಅವರಿಗೆ ಗಾಯಗಳಾಗಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.
ಮಧ್ಯಪ್ರದೇಶದ ಭಿಂಡ್ನಿಂದ 6 ಕಿ.ಮೀ ದೂರದಲ್ಲಿರುವ ಮಂಕಾಬಾದ್ನ ಖಾಲಿ ಮೈದಾನದಲ್ಲಿ ಅವಶೇಷಗಳು ಬಿದ್ದಿರುವುದು ವಿಡಿಯೋದಲ್ಲಿದೆ. ಅಪಘಾತಕ್ಕೀಡಾದ ಸ್ಥಳದ ಸುತ್ತಲೂ ಪೊಲೀಸರ ತಂಡವು ಸುತ್ತುವರಿದಿದೆ. ಟ್ರೈನರ್ ಜೆಟ್ನ ಬಾಲ ಅರ್ಧದಷ್ಟು ಹೊಲದಲ್ಲಿ ಹೂತುಹೋಗಿದೆ. ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗುತ್ತಿದೆ.

ಭಾರತೀಯ ವಾಯುಪಡೆ ಟ್ವೀಟ್
ಐಎಎಫ್ ಮಿರಾಜ್ 2000 ವಿಮಾನದಲ್ಲಿ ಇಂದು ಬೆಳಿಗ್ಗೆ ಕೇಂದ್ರ ವಲಯದಲ್ಲಿ ತರಬೇತಿ ನೀಡುವಾಗ ತಾಂತ್ರಿಕ ದೋಷ ಕಂಡು ಬಂದಿದೆ. ಪೈಲಟ್ ಸುರಕ್ಷಿತವಾಗಿ ಹೊರಬಂದಿದ್ದಾರೆ. ಅಪಘಾತದ ಕಾರಣವನ್ನು ಕಂಡುಹಿಡಿಯಲು ವಿಚಾರಣೆಗೆ ಆದೇಶಿಸಲಾಗಿದೆ ಎಂದು ಭಾರತೀಯ ವಾಯುಪಡೆ ಟ್ವೀಟ್ ಮಾಡಿದೆ.
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications