Video: ಬ್ಯಾಂಕ್ ಲೂಟಿಗೆ ಬಂದು, ಸೈರನ್ ಸೌಂಡ್ ಗೆ ಕಾಲ್ಕಿತ್ತ ಭೂಪ
ಭೂಪಾಲ್, ಫೆಬ್ರವರಿ.18: ಹಾಡಹಗಲಿನಲ್ಲೇ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಕೈಯಲ್ಲಿ ಪಿಸ್ತೂಲ್ ಹಿಡಿದು ದರೋಡೆ ಮಾಡಲೆಂದು ಸೆಂಟ್ರಲ್ ಬ್ಯಾಂಕ್ ಗೆ ವ್ಯಕ್ತಿಯೊಬ್ಬ ನುಗ್ಗಿದ ಘಟನೆ ಮಧ್ಯಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.
ನರ್ಸಿಂಗ್ ಪುರ ನಗರದಲ್ಲಿ ಇರುವ ಸೆಂಟ್ರಲ್ ಬ್ಯಾಂಕ್ ಗೆ ಪಿಸ್ತೂಲ್ ಹಿಡಿದು ಪ್ರವೇಶಿಸಿದ ದರೋಡೆಕೋರ ಹಣವನ್ನೆಲ್ಲ ತಾನು ತಂದ ಬ್ಯಾಗ್ ನಲ್ಲಿ ಹಾಕುವಂತೆ ಬೆದರಿಸಿದ್ದಾನೆ. ಈ ವೇಳೆ ಚಾಣಾಕ್ಷತನ ಪ್ರದರ್ಶಿಸಿದ ಬ್ಯಾಂಕ್ ನ ಕ್ಯಾಶಿಯರ್ ಸೈರನ್ ಬಟನ್ ಒತ್ತಿದ್ದಾರೆ.

ಸೈರನ್ ಬಟನ್ ಪ್ರೆಸ್ ಮಾಡುತ್ತಿದ್ದಂತೆ ಬ್ಯಾಂಕ್ ನಲ್ಲಿ ಜೋರಾಗಿ ಬೆಲ್ ಹೊಡೆದುಕೊಂಡಿದೆ. ಇದರಿಂದ ಬೆದರಿದ ದರೋಡೆಕೋರನು ಅಲ್ಲಿಂದ ಕಾಲ್ಕಿತ್ತಿದ್ದಾನೆ. ಇನ್ನು, ದರೋಡೆಕೋರ ಬ್ಯಾಂಕ್ ಪ್ರವೇಶಿಸಿದ ಮತ್ತು ಆವಾಜ್ ಹಾಕಿರುವ ದೃಶ್ಯವು ಬ್ಯಾಂಕ್ ನಲ್ಲಿರುವ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
#WATCH MP: A loot attempt at Central Bank, in Narsinghpur city's Bargi area, was foiled today after the cashier pressed the siren button which scared the man who was attempting to loot the bank&he fled from the spot. Police say "We've formed several teams,he'll be arrested soon." pic.twitter.com/fb6NiKWYZ7
— ANI (@ANI) February 18, 2020
ದರೋಡೆಕೋರನ ಬಂಧನಕ್ಕೆ ಬಲೆ ಬೀಸಿದ ಪೊಲೀಸ್:
ಇನ್ನು, ಬ್ಯಾಂಕ್ ನಲ್ಲಿ ಸಿಕ್ಕ ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಆಧರಿಸಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಆರೋಪಿಯನ್ನು ಸೆರೆ ಹಿಡಿಯಲು ವಿವಿಧ ತಂಡಗಳನ್ನು ರಚಿಸಲಾಗಿದ್ದು, ಆದಷ್ಟು ಬೇಗ ದರೋಡೆಕೋರನನ್ನು ಬಂಧಿಸುವುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್









Click it and Unblock the Notifications