ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಧ್ಯಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗ ಕುಸಿತ

|
Google Oneindia Kannada News

ಭೋಪಾಲ್ ಫೆಬ್ರವರಿ 13: ಮಧ್ಯಪ್ರದೇಶದ ಕಟ್ನಿ ಜಿಲ್ಲೆಯ ಸ್ಲೀಮನಾಬಾದ್‌ನಲ್ಲಿ ಬಾರ್ಗಿ ಕಾಲುವೆ ಯೋಜನೆಯ ನಿರ್ಮಾಣ ಹಂತದ ಸುರಂಗ ಕುಸಿತದು ಒಂಬತ್ತು ಕಾರ್ಮಿಕರು ಸಿಕ್ಕಿಬಿದ್ದಿದ್ದಾರೆ. ಇಲ್ಲಿಯವರೆಗೆ 5 ಕಾರ್ಮಿಕರನ್ನು ಸುರಕ್ಷಿಸಿ ಸ್ಥಳಾಂತರಿಸಲಾಗಿದೆ. ಜಬಲ್ಪುರದ ಕಟ್ನಿದಲ್ಲಿ ರಾಜ್ಯ ವಿಪತ್ತು ತುರ್ತು ಪ್ರತಿಕ್ರಿಯೆ ಪಡೆ ರಕ್ಷಣಾ ಕಾರ್ಯವನ್ನು ನಡೆಸುತ್ತಿದೆ. 9 ಕಾರ್ಮಿಕರಲ್ಲಿ 5 ಮಂದಿಯನ್ನು ರಕ್ಷಿಸಲಾಗಿದೆ, 4 ಕಾರ್ಮಿಕರು ಇನ್ನೂ ಸುರಂಗದೊಳಗೆ ಸಿಲುಕಿದ್ದಾರೆ. ಅವರನ್ನು ರಕ್ಷಿಸುವ ಕಾರ್ಯ ನಡೆಯುತ್ತಿದೆ ಎಂದು ರಾಜ್ಯ ವಿಪತ್ತು ತುರ್ತು ನಿರ್ವಹಣಾ ಪಡೆ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಬಗ್ಗೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮಾಹಿತಿ ನೀಡಲಾಗಿದೆ. ಅವರು ಕಟ್ನಿ ಡಿಎಂ ಪ್ರಿಯಾಂಕ್ ಮಿಶ್ರಾ ಅವರಿಗೆ ಕರೆ ಮಾಡಿ ಘಟನೆಯ ಬಗ್ಗೆ ವಿಚಾರಿಸಿದ್ದಾರೆ.


ಘಟನೆಯ ಬಗ್ಗೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮಾಹಿತಿ ನೀಡಲಾಗಿದೆ. ಅವರು ಕಟ್ನಿ ಡಿಎಂ ಪ್ರಿಯಾಂಕ್ ಮಿಶ್ರಾ ಅವರಿಗೆ ಕರೆ ಮಾಡಿ ಘಟನೆಯ ಬಗ್ಗೆ ವಿಚಾರಿಸಿದ್ದಾರೆ. ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಮುಖ್ಯಮಂತ್ರಿಗಳು ಆಡಳಿತಕ್ಕೆ ಸೂಚಿಸಿದ್ದಾರೆ. ಟ್ವಿಟರ್‌ನಲ್ಲಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ, ನಾನು ನಿರಂತರವಾಗಿ ಜಿಲ್ಲಾಡಳಿತದೊಂದಿಗೆ ಸಂಪರ್ಕದಲ್ಲಿದ್ದೇನೆ ಮತ್ತು ಸುರಂಗದೊಳಗೆ ಸಿಲುಕಿರುವವರ ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತೇನೆ. ಶಿವರಾಜ್ ಸಿಂಗ್ ಚೌಹಾಣ್ ಅವರು, "ಕಟ್ನಿ ಜಿಲ್ಲೆಯ ಸ್ಲಿಮ್ನಾಬಾದ್‌ನಲ್ಲಿ ಸುರಂಗ ಕುಸಿದು ಕಾರ್ಮಿಕರು ಸಿಲುಕಿದ್ದಾರೆ ಎಂಬ ಸುದ್ದಿಯಿಂದ ದುಃಖವಾಗಿದೆ. 9 ಕಾರ್ಮಿಕರ ಪೈಕಿ 3 ಮಂದಿ ಸುರಕ್ಷಿತವಾಗಿ ಸ್ಥಳಾಂತರಗೊಂಡಿರುವುದು ಸಮಾಧಾನದ ಸಂಗತಿ. ಪರಿಹಾರ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿದೆ.

Madhya Pradesh Tunnel Caves In, 7 Labourers Rescued, 2 Still Trapped

Recommended Video

ತಲೆಗೆ ಕೇಸರಿ ಶಾಲು ಹಾಕಿರೋರ್ಯಾರು? ಕಿಚ್ಚು ಹತ್ತಿಸೋ ವೈರಲ್ ವಿಡಿಯೋ | Oneindia Kannada

English summary
Nine labourers were trapped after an under-construction tunnel of the Bargi canal project caved in at Sleemanabad in Katni district of Madhya Pradesh. Relief operations are on and seven of the nine labourers have been rescued, officials said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X