Video: ಆಹಾರಕ್ಕಾಗಿ ರೈಲಿನಲ್ಲಿ ಕಾರ್ಮಿಕರ ಹೊಡೆದಾಟ
ಭೂಪಾಲ್, ಮೇ 7: ಕೊರೊನಾ ಲಾಕ್ಡೌನ್ ಪರಿಣಾಮವಾಗಿ ರೈಲಿನಲ್ಲಿ ತವರಿಗೆ ಮರಳುತ್ತಿದ್ದ ವಲಸೆ ಕಾರ್ಮಿಕರು ಆಹಾರ ಪೊಟ್ಟಣಗಳಿಗಾಗಿ ರೈಲು ಬೋಗಿಯಲ್ಲೇ ಹೊಡೆದಾಡಿಕೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಮಂಗಳವಾರ ಮಹಾರಾಷ್ಟ್ರದಿಂದ ಬಿಹಾರಕ್ಕೆ ಹೊರಟಿದ್ದ ಶ್ರಮಿಕ್ ರೈಲಿನಲ್ಲಿ ವಲಸೆ ಕಾರ್ಮಿಕರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಮಧ್ಯಪ್ರದೇಶದ ಸತ್ನಾ ರೈಲ್ವೆ ನಿಲ್ದಾಣದಲ್ಲಿ ಈ ದೃಶ್ಯಗಳು ಕಂಡುಬಂದಿವೆ. ವಲಸೆ ಕಾರ್ಮಿಕರಿಗೆ ಆಹಾರ ಪೊಟ್ಟಣಗಳನ್ನು ವಿತರಿಸಲು ರೈಲ್ವೆ ಅಧಿಕಾರಿಗಳಿ ವ್ಯವಸ್ಥೆ ಮಾಡಿದ್ದರು.
ಈ ವೇಳೆ ಒಂದು ಗುಂಪು ಇನ್ನೊಂದು ಗುಂಪಿಗೆ ಆಹಾರ ಪೊಟ್ಟಣ ತಲುಪುವುದಕ್ಕೆ ಬಿಡದಿರುವುದನ್ನು ನೋಡಿ ಪರಸ್ಪರ ಘರ್ಷಣೆಗೆ ಇಳಿದಿದ್ದಾರೆ. ಬೆಲ್ಟ್ ಬಿಚ್ಚಿ ಹೊಡೆದಾಡಿಕೊಂಡಿದ್ದಾರೆ.

ಬೋಗಿಯ ಪ್ರತಿಯೊಬ್ಬ ಪ್ರಯಾಣಿಕರಿಗೂ ಬೇಕಾದ ಎಲ್ಲಾ ಆಹಾರ ಪ್ಯಾಕೆಟ್ಗಳನ್ನು ತಡೆಹಿಡಿದಿದ್ದಾರೆ ಎಂದು ಒಂದು ಗುಂಪು ಆರೋಪಿಸಿದೆ. ಅಂತಿಮವಾಗಿ ಕೆಲವು ಹಿರಿಯ ಸದಸ್ಯರು ಘರ್ಷಣೆಯನ್ನು ಕೊನೆಗೊಳಿಸಲು ಯಶಸ್ವಿಯಾದರು, ನಂತರ ರೈಲು ತನ್ನ ಪ್ರಯಾಣವನ್ನು ಪುನರಾರಂಭಿಸಿತು.
मुंबई के कल्याण से चलकर दानापुर जा रही ट्रेन जब सतना पहुंची तो भूखे मज़दूर आपस में भिड़ गये, #COVID19outbreak का डर ऐसा कि पुलिस बाहर से ही डंडा बजाती रही! @ndtvindia #coronavirusinindia #lockdownextension #lockdownhustle #migrants #migranti @yadavtejashwi @digvijaya_28 pic.twitter.com/HZBCL5Ywid
— Anurag Dwary (@Anurag_Dwary) May 6, 2020
ಈ ರೈಲು 1,200 ವಲಸೆ ಕಾರ್ಮಿಕರೊಂದಿಗೆ ಮಂಗಳವಾರ ಮಹಾರಾಷ್ಟ್ರದ ಕಲ್ಯಾಣ್ನಿಂದ ಬಿಹಾರಕ್ಕೆ ತೆರಳಿತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications