ನಿಲ್ಲದ ವಲಸೆ ಕಾರ್ಮಿಕರ ಅಪಘಾತ: ದಂಪತಿ ಸೇರಿ ನಾಲ್ಕು ಮಂದಿ ಸಾವು
ಭೋಪಾಲ್, ಮೇ 17: ರಸ್ತೆ ಅಪಘಾತದಲ್ಲಿ ದಂಪತಿ ಸೇರಿ ನಾಲ್ಕು ಜನ ಸಾವನ್ನಪ್ಪಿರುವ ಘಟನ ಮಧ್ಯಪ್ರದೇಶದಲ್ಲಿ ನಡೆದಿದೆ. ಲಾಕ್ಡೌನ್ ಕಾರಣ ಮಹಾರಾಷ್ಟ್ರದಿಂದ ಇಂದೋರ್ಗೆ ಹೋಗುತ್ತಿದ್ದ ಸಮಯದಲ್ಲಿ ಬರ್ವಾನಿ ಬಳಿ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಜನ ಮೃತಪಟ್ಟಿದ್ದಾರೆ.
ಮತ್ತೊಂದೆಡೆ ಪಶ್ಚಿಮ ಬಂಗಾಳದಲ್ಲಿ ಬಸ್ ಅಪಘಾತ ನಡೆದಿದ್ದು, ಈ ಘಟನೆಯಲ್ಲಿ 32 ಮಂದಿ ಗಾಯಗೊಂಡಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.
West Bengal: 32 migrants labourers injured after the bus they were travelling in met with an accident near Dhupguri in Jalpaiguri district today morning. All injured were taken to Jalpaiguri district hospital and released after preliminary treatment
— ANI (@ANI) May 17, 2020
ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ಧುಪ್ಗುರಿ ಬಳಿ ಇಂದು ಬೆಳಿಗ್ಗೆ ಕಾರ್ಮಿಕರು ಪ್ರಯಾಣಿಸುತ್ತಿದ್ದ ಬಸ್ ಅಪಘಾತಕ್ಕೆ ಒಳಗಾಗಿದೆ. 32 ವಲಸೆ ಕಾರ್ಮಿಕರು ಗಾಯಗೊಂಡಿದ್ದು, ಅವರೆಲ್ಲರನ್ನೂ ಜಲ್ಪೈಗುರಿ ಜಿಲ್ಲಾ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದೆ.

ವಲಸೆ ಕಾರ್ಮಿಕರ ಸರಣಿ ಅಪಘಾತಗಳು
* ಮೇ 16ರಂದು, ರಾಜಸ್ಥಾನದಿಂದ ಉತ್ತರ ಪ್ರದೇಶಕ್ಕೆ ಹೊರಟಿದ್ದ ವಲಸೆ ಕಾರ್ಮಿಕರಿದ್ದ ಟ್ರಕ್ಗೆ ಮತ್ತೊಂದು ಟ್ರಕ್ ಡಿಕ್ಕಿ ಹೊಡೆದು 24 ವಲಸೆ ಕಾರ್ಮಿಕರು ಮೃತಪಟ್ಟಿದ್ದರು.
* ಬಸ್-ಟ್ರಕ್ ಡಿಕ್ಕಿ: ಮಧ್ಯಪ್ರದೇಶದ ಗುನಾ ಪಟ್ಟಣದ ಬಳಿ ಇಂದು ನಸುಕಿನಲ್ಲಿ ಬಸ್ ಮತ್ತು ಟ್ರಕ್ ನಡುವೆ ಭೀಕರ ಡಿಕ್ಕಿ ಅಪಘಾತ ಸಂಭವಿಸಿ ಎಂಟು ವಲಸೆ ಕಾರ್ಮಿಕರು ಮೃತಪಟ್ಟು, 55ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
* ಬಸ್ ಹರಿದು 6 ಸಾವು : ಉತ್ತರ ಪ್ರದೇಶದ ಮುಜಾಫರ್ನಗರದ ಬಳಿ ಮೇ 15 ರಂದು ತಡರಾತ್ರಿ ವೇಗವಾಗಿ ಚಲಿಸುತ್ತಿದ್ದ ಬಸ್ ಹರಿದು ಆರು ವಲಸೆ ಕಾರ್ಮಿಕರು ಸ್ಥಳದಲ್ಲೇ ಸಾವಿಗೀಡಾಗಿ, ಇತರ ಐವರು ತೀವ್ರ ಗಾಯಗೊಂಡಿದ್ದಾರೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications