ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಧ್ಯಪ್ರದೇಶ; ಮುಖ್ಯಮಂತ್ರಿಯಾಗಿ ಚೌಹಾಣ್ ಇಂದು ಪ್ರಮಾಣವಚನ

|
Google Oneindia Kannada News

ಭೋಪಾಲ್, ಮಾರ್ಚ್ 22: ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸೋಮವಾರ ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಮಧ್ಯಪ್ರದೇಶ ರಾಜಕೀಯ ಬೆಳವಣಿಗೆಯಲ್ಲಿ ಉಂಟಾದ ಬೆಳವಣಿಗೆಯಿಂದ ವಿಶ್ವಾಸಮತ ಸಾಬೀತುಪಡಿಸವಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರದ ಮುಖ್ಯಮಂತ್ರಿ ಕಮಲ್ ನಾಥ್ ಅವರು ವಿಫಲರಾಗಿದ್ದರು. ಶಿವರಾಜ್ ಸಿಂಗ್ ಚೌಹಾಣ್ ಅವರು ನಾಲ್ಕನೇ ಬಾರಿಗೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ.

ಕಾಂಗ್ರೆಸ್ ಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿರುವ 22 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿದ್ದಾರೆ. ಅವರೆಲ್ಲರೂ ಶಿವರಾಜ್ ಸಿಂಗ್ ಚೌಹಾಣ್ ಅವರು ಮುಖ್ಯಮಂತ್ರಿಯಾಗಲು ಬೆಂಬಲ ಸೂಚಿಸಿದ್ದಾರೆ.

Shivraj Singh Chouhan Taking Oath As Madya Pradesh CM Today

ಮಧ್ಯಪ್ರದೇಶ ಕಾಂಗ್ರೆಸ್ ಮುಖಂಡರಾಗಿದ್ದ ಜ್ಯೋತಿರಾಧಿತ್ಯ ಸಿಂಧಿಯಾ ಅವರು ಬಂಡಾಯ ಎದ್ದು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಇವರ ನೇತೃತ್ವದಲ್ಲೇ 22 ಕಾಂಗ್ರೆಸ್ ಶಾಸಕರೂ ಕೂಡ ಬಿಜೆಪಿ ಸೇರಿದ್ದರು.

English summary
Shivraj Singh Chouhan Takes Oath As Madya Pradesh CM Today. He is taking oath fourth time as CM.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X