ಭೋಪಾಲ್‌ನಲ್ಲಿ 10 ದಿನದ ಸಂಪೂರ್ಣ ಲಾಕ್ ಡೌನ್

ಭೋಪಾಲ್, ಜುಲೈ 29 : ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ 10 ದಿನದ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿ ಒಟ್ಟು ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 29,217.

Recommended Video

      Corona ಚಳಿಯಲ್ಲಿ ಹೆಚ್ಚಾಗಲಿದೆಯಾ ? WHO ಹೇಳೋದೇನು | Oneindia kannada

      ಭೋಪಾಲ್‌ನಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿದೆ. ಆದ್ದರಿಂದ, ಪೊಲೀಸರು ವಾಹನ ಸವಾರರ ಪಾಸು, ಐಡಿ ಕಾರ್ಡ್‌ಗಳನ್ನು ಪರಿಶೀಲನೆ ಮಾಡಿ ಸಂಚಾರಕ್ಕೆ ಅವಕಾಶವನ್ನು ಮಾಡಿಕೊಡುತ್ತಿದ್ದಾರೆ.

      ಭೋಪಾಲ್‌ನಲ್ಲಿ ಆಗಸ್ಟ್ 4ರ ತನಕ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರುತ್ತದೆ. ಕೋವಿಡ್ -19 ಸೋಂಕಿನ ಪ್ರಕರಣ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಲಾಕ್ ಡೌನ್ ಜಾರಿಗೆ ತರಲು ಪೊಲೀಸರು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.

      Ten Days Of Complete Lockdown Imposed In Bhopal

      ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ಇದುವರೆಗೂ 5,673 ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಾಖಲಾಗಿವೆ. 160 ಜನರು ಮೃತಪಟ್ಟಿದ್ದಾರೆ. ಕೊರೊನಾ ವೈರಸ್ ಸೋಂಕು ಹರಡುವಿಕೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಲಾಗಿದೆ.

      Ten Days Of Complete Lockdown Imposed In Bhopal

      ರಾಜ್ಯದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತ್ತಿದ್ದಾರೆ. ಆಸ್ಪತ್ರೆಯಿಂದಲೇ ಮಂಗಳವಾರ ಅವರು ಸಚಿವ ಸಂಪುಟ ಸಭೆಯನ್ನು ನಡೆಸಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+