• search
  • Live TV
ಭೋಪಾಲ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

Breaking: ಭೋಪಾಲ್ ಬಳಿ ವಿಮಾನ ಅಪಘಾತದಲ್ಲಿ ಮೂವರು ಪೈಲಟ್‌ಗಳಿಗೆ ಗಾಯ

|

ಭೋಪಾಲ್, ಮಾರ್ಚ್ 27: ಮಧ್ಯಪ್ರದೇಶದಲ್ಲಿ ವಿಮಾನ ಅಪಘಾತವೊಂದು ಸಂಭವಿಸಿದೆ. ಭೋಪಾಲ್ ಸಮೀಪದ ಗಾಂಧೀನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿಮಾನ ಅಪಘಾತಕ್ಕೆ ಈಡಾಗಿರುವುದು ವರದಿಯಾಗಿದೆ.

ಕೇರಳ ವಿಮಾನ ದುರಂತ; ಡಿಸಿ ಸೇರಿ 600 ಜನರಿಗೆ ಕ್ವಾರಂಟೈನ್

ಶನಿವಾರ ಮಧ್ಯಾಹ್ನದ ವೇಳೆಯಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಮೂವರು ಪೈಲಟ್‌ಗಳು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಪೈಲಟ್‌ಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗಾಂಧಿನಗರದ ಎಸ್ಎಚ್ಓ ಅರುಣ್ ಶರ್ಮಾ ಮಾಹಿತಿ ನೀಡಿದ್ದಾರೆ.

ವಿಮಾನ ದುರಂತಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ...

English summary
Three Pilots Have Been Injured After An Aircraft Crashed In Bhopal.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X