ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಫೋನಿ ಚಂಡಮಾರುತದ ಅಬ್ಬರಕ್ಕೆ ಮೊದಲ ದಿನವೇ ಐವರು ಬಲಿ

|
Google Oneindia Kannada News

ಭುವನೇಶ್ವರ, ಮೇ 3: ಫೋನಿ ಚಂಡಮಾರುತ ಒಡಿಶಾಕ್ಕೆ ಅಪ್ಪಳಿಸಿದೆ. ಮೊದಲ ದಿನವೇ ಐದು ಮಂದಿ ಬಲಿಯಾಗಿದ್ದಾರೆ.

ಮಾರುತ ಗಾಳಿಯು ಗಂಟೆಗೆ 185 ಕಿ.ಮೀ ವೇಗದಲ್ಲಿ ಬೀಸುತ್ತಿದೆ. ಒಡಿಶಾ, ಪಶ್ಚಿಮ ಬಂಗಾಳದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಕೋಲ್ಕತ್ತ ವಿಮಾನ ನಿಲ್ದಾಣ ಮುಚ್ಚಲಾಗಿದೆ.

ಒಡಿಶಾಕ್ಕೆ ಅಪ್ಪಳಿಸಿದ ಫೋನಿ ಚಂಡಮಾರುತ, ಬಿರುಗಾಳಿ ಸಹಿತ ಮಳೆಒಡಿಶಾಕ್ಕೆ ಅಪ್ಪಳಿಸಿದ ಫೋನಿ ಚಂಡಮಾರುತ, ಬಿರುಗಾಳಿ ಸಹಿತ ಮಳೆ

ನಿರೀಕ್ಷೆಯಂತೆ ಫೋನಿ ಚಂಡ ಮಾರುತ ಇಂದು ಬೆಳಗ್ಗೆ 9 ಗಂಟೆಯ ವೇಳೆ ಪುರಿ ಸಮುದ್ರ ತೀರಕ್ಕೆ ಅಪ್ಪಳಿಸಿತ್ತು. ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯುತ್ ಕಂಬಗಳು, ಮರಗಳು ಉರುಳಿವೆ. ವಿದ್ಯುತ್, ಇಂಟರ್‌ನೆಟ್ ಸ್ಥಗಿತಗೊಳಿಸಲಾಗಿದೆ.

Cyclone Fani claims 5 lives in Odisha

1999ರ ನಂತರ ಒಡಿಶಾದಲ್ಲಿ ಇಷ್ಟೊಂದು ಪ್ರಮಾಣದ ಗಾಳಿಯೊಂದಿಗೆ ಮಳೆಯಾಗುತ್ತಿದೆ. ರಣಭೀಕರ ಬಿರುಗಾಳಿಗೆ ಧಾರಾಕಾರ ಮಳೆಯಾಗುತ್ತಿದ್ದು, ಕಬ್ಬಿಣದ ವಸ್ತುಗಳು, ಮರಗಳು ಸುಲಭವಾಗಿ ತೇಲಿಕೊಂಡು ಹೋಗುತ್ತಿದೆ.

ಚಂಡಮಾರತದ ಅಬ್ಬರ ಕುರಿತ ಅಪ್ಡೇಟ್ಸ್, ಸಹಾಯಕ್ಕಾಗಿ ಡಯಲ್ 1938 ಚಂಡಮಾರತದ ಅಬ್ಬರ ಕುರಿತ ಅಪ್ಡೇಟ್ಸ್, ಸಹಾಯಕ್ಕಾಗಿ ಡಯಲ್ 1938

ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ 18 ಗಂಟೆಗಳ ಕಾಲ ಎಲ್ಲ ವಿಮಾನಗಳ ಹಾರಾಟವನ್ನು ಬಂದ್ ಮಾಡಲಾಗಿದೆ.

English summary
Cyclone Fani impact of landfall process has started. It claims 5 lives in Odisha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X