ಒಡಿಶಾದಲ್ಲಿ ರೈಲು ಅಪಘಾತ: ಕನಿಷ್ಠ 40 ಮಂದಿಗೆ ಗಾಯ

ಕಟಕ್, ಜನವರಿ 16: ಒಡಿಶಾದ ಕಟಕ್ ಸಮೀಪದ ನೆರ್ಗುಂಡಿ ರೈಲ್ವೆ ನಿಲ್ದಾಣದ ಸಮೀಪ ಲೋಕಮಾನ್ಯ ತಿಲಕ್ ಟರ್ಮಿನಸ್ ಎಕ್ಸ್‌ಪ್ರೆಸ್ ರೈಲು ಮತ್ತು ತಪ್ಪಿ ಕನಿಷ್ಠ 40 ಮಂದಿ ಗಾಯಗೊಂಡಿದ್ದು, ಅವರಲ್ಲಿ ಆರು ಮಂದಿ ಸ್ಥಿತಿ ತರಾ ಗಂಭೀರವಾಗಿದೆ.

ಗುರುವಾರ ಬೆಳಿಗ್ಗೆ ಏಳು ಗಂಟೆ ಸುಮಾರಿಗೆ ಮುಂಬೈ-ಭುವನೇಶ್ವರ ಲೋಕಮಾನ್ಯ ತಿಲಕ್ ಟರ್ಮಿನಸ್ ಎಕ್ಸ್‌ಪ್ರೆಸ್ ಪ್ರಯಾಣಿಕ ರೈಲು ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದಿದೆ. ಎಂಟು ಬೋಗಿಗಳು ಹಳಿ ತಪ್ಪಿದ್ದರಿಂದ ಈ ಅಪಘಾತ ಸಂಭವಿಸಿದೆ. ಸಲಗಾಂವ್ ಮತ್ತು ನೆರ್ಗುಂಡಿ ನಡುವೆ ಈ ದುರಂತ ನಡೆದಿದೆ.

Mumbai Bhubaneshwar Express Derail In Odishas Cuttack Many Injured

ಮುಂಜಾನೆ ತೀವ್ರ ಇಬ್ಬನಿಯ ಕಾರಣ ಗೂಡ್ಸ್ ರೈಲು ಇರುವುದು ಕಾಣಿಸಿರಲಿಲ್ಲ ಹೀಗಾಗಿ ಈ ಅಪಘಾತ ಉಂಟಾಗಿರಬಹುದು ಎನ್ನಲಾಗಿದೆ. ಘಟನೆಯಲ್ಲಿ ಕನಿಷ್ಠ 40 ಮಂದಿ ಗಾಯಗೊಂಡಿದ್ದಾರೆ. ಎಲ್ಲ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+