RSS-BJP ಯಿಂದ ಬಹುದೊಡ್ಡ ಉಡುಗೊರೆ ದೊರೆತಿದೆ: ರಾಹುಲ್ ಗಾಂಧಿ

ಭುವನೇಶ್ವರ, ಜನವರಿ 25: ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರೆಸ್ಸೆಸ್) ಮತ್ತು ಬಿಜೆಪಿ ನನ್ನನ್ನು ಹಿಯಾಳಿಸಿದ್ದು ನಾನು ಇದುವರೆಗೂ ಪಡೆದ ಅತ್ಯಂತ ದೊಡ್ಡ ಉಡುಗೊರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಒಡಿಶಾದ ಭುಬನೇಶ್ವರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಅವರು ನರೇಂದ್ರ ಮೋದಿ, ಆರೆಸ್ಸೆಸ್ ಮತ್ತು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು.

"ನನ್ನನ್ನು ಬಿಜೆಪಿ ಮತ್ತು ಆರೆಸ್ಸೆಸ್ ಹಿಯಾಳಿಸಿದ್ದು ಒಬ್ಬ ರಾಜಕಾರಣಿ ಮತ್ತು ಮನುಷ್ಯನಾಗಿ ನನ್ನ ಪಾಲಿಗೆ ಸಿಕ್ಕ ಅತ್ಯಂತ ದೊಡ್ಡ ಉಡುಗೊರೆ. ನನಗೆ ಪ್ರಧಾನಿ ನರೇಂದ್ರ ಮೋದಿ ಅವರು ಹಿಯಾಳಿಸುವಾಗೆಲ್ಲ, ಅವರನ್ನು ತಬ್ಬಿಕೊಳ್ಳಬೇಕು ಅನ್ನಿಸುತ್ತದೆ."

RSS and BJP gave me biggest gift: Rahul Gandhi

"ನಾನು ಮೋದಿಯವರನ್ನು ಒಪ್ಪಿಕೊಳ್ಳುವುದಿಲ್ಲ, ಅವರು ನನ್ನನ್ನೂ ಒಪ್ಪಿಕೊಳ್ಳುವುದಿಲ್ಲ. ನಾನು ಅವರ ವಿರುದ್ಧ ಹೋರಾಡುತ್ತೇನೆ, ಅವರು ಮತ್ತೊಮ್ಮೆ ಪ್ರಧಾನಿಯಾಗುದು ನನಗೆ ಇಷ್ಟವಿಲ್ಲ. ಆದರೆ ನಾನು ಎಂದಿಗೂ ಅವರನ್ನು ದ್ವೇಷಿಸುವುದಿಲ್ಲ. ಅವರ ಅಭಿಪ್ರಾಯ ತಿಳಿಸಿಲು ಅವರಿಗೆ ನಾನು ಹಕ್ಕು ನೀಡಿದ್ದೇನೆ" ಎಂದು ರಾಹುಲ್ ಗಾಂಧಿ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+