• search
 • Live TV
ಬೀದರ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೀದರ್ ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಅವರಿಗೆ ಕೊರೊನಾ ಸೋಂಕು ದೃಢ

|

ಬೀದರ್, ಸೆಪ್ಟೆಂಬರ್ 3: ಕೊರೊನಾ ವೈರಸ್ ಲಕ್ಷಣಗಳು ಕಂಡುಬಂದ ಹಿನ್ನೆಲೆ ಕೋವಿಡ್ ಪರೀಕ್ಷೆ ಮಾಡಿಸಿದ್ದ ಬೀದರ್ ಜಿಲ್ಲಾಧಿಕಾರಿ ರಾಮಚಂದ್ರನ್.ಆರ್ ಅವರಿಗೆ ಇಂದು ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದೆ.

   The Rock ಕುಟುಂಬಕ್ಕೂ ಕೂಡ ಕೊರೊನ ತಗುಲಿತ್ತು | Oneindia Kannada

   ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

   ಬ್ರೀಮ್ಸ್ ವೈದ್ಯರ ಸಲಹೆಯಂತೆ ಬೀದರ್ ಜಿಲ್ಲಾಧಿಕಾರಿ ರಾಮಚಂದ್ರನ್.ಆರ್ ಅವರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದು, ಸದ್ಯ ಅವರಿಗೆ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ ಎಂದು ಜಿಲ್ಲಾ ಆರೋಗ್ಯ ಇಲಾಖೆ ತಿಳಿಸಿದೆ.

   ಮಾಲೀಕಯ್ಯ ಗುತ್ತೆದಾರ್‌ಗೆ ಕೋವಿಡ್ ಸೋಂಕು ದೃಢ!

   ಕೆಲ ದಿನಗಳಿಂದ ಜಿಲ್ಲಾಧಿಕಾರಿಗೆ ಕೊರೊನಾ ವೈರಸ್ ಲಕ್ಷಣಗಳು ಕಂಡು ಬಂದ ಹಿನ್ನೆಲೆ ತಪಾಸಣೆ ಮಾಡಿಸಿದ್ದು, ಇಂದು ಕೊರೊನಾ ಪಾಸಿಟಿವ್ ಇರುವುದು ಧೃಡವಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ವಿ.ಜಿ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

   ಬೀದರ್ ಜಿಲ್ಲಾಧಿಕಾರಿಗಳು ಮೂರು ತಿಂಗಳಿನಿಂದ ಕೊರೊನಾ ಸೋಂಕು ನಿಯಂತ್ರಣಕ್ಕೆ ಶ್ರಮಿಸುತ್ತಿದ್ದು, ಕರ್ತವ್ಯ ಸಮಯದಲ್ಲೇ ಕೊರೊನಾ ಸೋಂಕಿತರ ಸಂಪರ್ಕದಿಂದಾಗಿ ಸೋಂಕು ತಗುಲಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

   English summary
   Bidar DC Ramachandran R, who examined coronavirus symptoms, was found to be infected with coronavirus today.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X