ಸಕ್ಕರೆ ಕಾರ್ಖಾನೆಗಳಿಗೆ ಬೀದರ್ ಜಿಲ್ಲಾಡಳಿತದಿಂದ ನೋಟಿಸ್ ಜಾರಿ

ಬೀದರ್, ಜುಲೈ 3: ಸಕ್ಕರೆ ಕಾರ್ಖಾನೆಗಳಿಗೆ ಬೀದರ್ ಜಿಲ್ಲಾಡಳಿತದಿಂದ ನೋಟಿಸ್ ಜಾರಿ ಮಾಡಲಾಗಿದೆ. ರೈತರಿಗೆ ಕಬ್ಬಿನ ಬಾಕಿ ಪಾವತಿಸದೆ ಇರುವುದು ನೋಟಿಸ್ ಜಾರಿ ಮಾಡಿರುವ ಕಾರಣವಾಗಿದೆ.

Recommended Video

      15 BBMP workers tested corona positive ಬಿಬಿಎಂಪಿ 15 ಸಿಬ್ಬಂದಿಗಳಿಗೆ ಕೊರೊನಾ ವೈರಸ್ ಸೋಂಕು|Oneindia Kannada

      ಕಳೆದ 2019-20 ಸಾಲಿಗೆ ಸಕ್ಕರೆ ಕಾರ್ಖಾನೆಗಳಿಗೆ ರೈತರು ತಾವು ಬೆಳೆದ ಕಬ್ಬುಗಳನ್ನು ಪೂರೈಸಿದ್ದರು. ಆದರೆ, ರೈತರಿಗೆ ಕಬ್ಬಿನ ಬಾಕಿ ಹಣ ನೀಡಿರಲಿಲ್ಲ. ಹಣ ಪಾವತಿಸದ ಹಿನ್ನಲೆ ಜಿಲ್ಲೆಯ ಎರಡೂ ಸಕ್ಕರೆ ಕಾರ್ಖಾನೆಗಳಿಗೆ ಬೀದರ್ ಜಿಲ್ಲಾಡಳಿತದಿಂದ ನೋಟಿಸ್ ಜಾರಿ ಮಾಡಿದೆ.

      ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ ಇಮಾಮಪೂರ್ 484.75 ಲಕ್ಷ ಬಾಕಿ ಇದೆ. ಬೀದರ್ ಕಿಸಾನ ಸಹಕಾರ ಸಕ್ಕರೆ ಕಾರ್ಖಾನೆ ಮೊಗದಾಳ 746.75 ಲಕ್ಷ ಬಾಕಿ ಉಳಿಸಿಕೊಂಡಿದೆ. ಎರಡು ಸಕ್ಕರೆ ಕಾರ್ಖಾನೆಗಳಿಗೆ ಹಲವು ಬಾರಿ ಸಭೆಯಲ್ಲಿ ಸೂಚಿಸಿದ್ದರು ಬಾಕಿ ಪಾವತಿಸ ಹಿನ್ನಲೆ ನೋಟಿಸ್ ಜಾರಿಯಾಗಿದೆ.

      Bidar District Administration Sent Notice to 2 Sugar Factories in Bidar

      ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ 15 ದಿವಸಗಳಲ್ಲಿ ಹಣ ಪಾವತಿಸುವಂತೆ ಸೂಚನೆ ನೀಡಿದ್ದಾರೆ. 1964 ರ ಕಲಂ 190ರ ಅಡಿಯಲ್ಲಿ ನೋಟಿಸ್ ಜಾರಿ ಮಾಡಲಾಗಿದೆ

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+