ಈಶ್ವರ ಖಂಡ್ರೆ ಸಹೋದರ ವಿಜಯ್‌ಕುಮಾರ ವಿಧಿವಶ

ಭಾಲ್ಕಿ, ಏಪ್ರಿಲ್ 29: ಬೀದರ್ ಜಿಲ್ಲೆಯ ಭಾಲ್ಕಿಯ ಮಾಜಿ ಶಾಸಕ ವಿಜಯ್ ಕುಮಾರ್(60) ನಿಧನರಾಗಿದ್ದಾರೆ.

ಭಾಲ್ಕಿ ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕರಾಗಿದ್ದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರ ಹಿರಿಯ ಸೋದರರಾದ ವಿಜಯ ಕುಮಾರ್ ಸೋಮವಾರ ಬೆಳಗ್ಗೆ 10.30 ಗಂಟೆಗೆ ಹೈದರಾಬಾದ್ ನ ಸನ್ ಶೈನ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

Former MLA from Balki Vijaykumar khandre passes away

ವಿಜಯ್ ಕುಮಾರ್ ಎರಡು ಬಾರಿ ಭಾಲ್ಕಿ ಕ್ಷೇತ್ರದ ಶಾಸಕರಾಗಿದ್ದರು. ಅಂತ್ಯಕ್ರಿಯೆ ಮಂಗಳವಾರ ಮಧ್ಯಾಹ್ನ 1 ಕ್ಕೆ ನಡೆಯಲಿದೆ ಎಂದು ಈಶ್ವರ್ ಖಂಡ್ರೆ ಕಛೇರಿಯ ಅಧಿಕೃತ ಟ್ವೀಟ್ ಹೇಳಿದೆ.

ವಿಜಯ್ ಕುಮಾರ್ ಅವರ ಸಾವಿಗೆ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿಯವರು ಕೂಡ ಸಂತಾಪ ಸೂಚಿಸಿದ್ದಾರೆ. ಅವರ ನಿಧನದಿಂದ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+