ಮದುವೆಯಾದರೂ ಪ್ರಧಾನಿ ಮೋದಿಗೆ ಮಕ್ಕಳಾಗೋಲ್ಲ: ಕಾಂಗ್ರೆಸ್ ಶಾಸಕ!

"ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮದುವೆಯಾದರೂ ಮಕ್ಕಳಾಗೋಲ್ಲ" ಎನ್ನುವ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಶಾಸಕ ಬಿ.ನಾರಾಯಣರಾವ್.

ಬೀದರ್ ಜಿಲ್ಲೆ ಬಸವಕಲ್ಯಾಣ ಕ್ಷೇತ್ರದ ಶಾಸಕ ಬಿ.ನಾರಾಯಣ ರಾವ್ ಅವರು, ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡರು.

ಲೋಕಸಭಾ ಚುನಾವಣೆ ಆಗಮಿಸುತ್ತಿರುವುದರಿಂದ ಪ್ರಧಾನಿಯವರನ್ನು ಟೀಕಿಸುವ ಭರದಲ್ಲಿ ಎಲ್ಲೆ ಮೀರಿ ಮಾತನಾಡುವ ಮೂಲಕ ಕಾಂಗ್ರೆಸ್ ಪಕ್ಷಕ್ಕೂ ಇರಿಸುಮುರಿಸು ಉಂಟಾಗುವಂತೆ ಮಾಡಿದರು.

If PM Narendra Modi get married, he will not get children: Congress MLA

'ನರೇಂದ್ರ ಮೋದಿ ಅವರಿಗೆ ಪುರುಷತ್ವವಿಲ್ಲ. ಆದ್ದರಿಂದ ಅವರು ಮದುವೆಯಾದರೂ ಮಕ್ಕಳಾಗೋಲ್ಲ' ಎಂದು ನಾರಾಯಣ ರಾವ್ ಹೇಳಿದರು.

ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಇಂಥ ಬೇಜವಾಬ್ದಾರಿ ಹೇಳಿಕೆಯನ್ನು ನೀಡಿದ ನಾರಾಯಣ ರಾವ್ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+