Gold Price: ಚಿನ್ನದ ದರ ಇಳಿಕೆ: ಇಂದಿನ ಬೆಳ್ಳಿ-ಬಂಗಾರದ ಬೆಲೆ ವಿವರ ತಿಳಿಯಿರಿ
ಬೆಂಗಳೂರು, ಏಪ್ರಿಲ್ 23: ಕಳೆದ ಎರಡು ತಿಂಗಳಿನಿಂದ ಒಂದೇ ಸಮನೇ ಏರಿಕೆ ಕಾಣುತ್ತಿದ್ದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಂದು ಕೊಂಚ ಇಳಿಕೆ ಕಂಡಿದೆ. ಚಿನ್ನದ ಬೆಲೆ ಗ್ರಾಮ್ಗೆ 50 ರೂಪಾಯಿನಷ್ಟು ತಗ್ಗಿದ್ದು, ಬೆಳ್ಳಿ ಬೆಲೆ ಗ್ರಾಮ್ಗೆ ಒಂದು ರೂಪಾಯಿ ಇಳಿಕೆ ಆಗಿದೆ.
ಸದ್ಯ ಭಾರತದಲ್ಲಿ 22 ಕ್ಯಾರಟ್ ಚಿನ್ನದ 10 ಗ್ರಾಂ ಬೆಲೆ 67,550 ರೂಪಾಯಿ ಇದ್ದು, 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 10 ಗ್ರಾಂ ಬೆಲೆ 73,690 ರೂಪಾಯಿ ಇದೆ. ಇನ್ನು 100 ಗ್ರಾಂ ಬೆಳ್ಳಿಯ ಬೆಲೆ 8,550 ರೂಪಾಯಿ ಇದೆ. ಹಾಗಾದರೆ ಇಂದು (ಏಪ್ರಿಲ್ 23) ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿನ ದರಗಳ ವಿವರವನ್ನು ಇಲ್ಲಿ ತಿಳಿಯಿರಿ.

ಒಂದು ಗ್ರಾಂ ಚಿನ್ನದ ದರ
* 22 ಕ್ಯಾರೆಟ್ ಚಿನ್ನದ ದರ - 6,755 ರೂಪಾಯಿ
* 24 ಕ್ಯಾರೆಟ್ ಚಿನ್ನದ ದರ - 7,369 ರೂಪಾಯಿ
10 ಗ್ರಾಂ ಚಿನ್ನದ ದರ
* 22 ಕ್ಯಾರೆಟ್ ಆಭರಣ ಚಿನ್ನದ ದರ- 67,550 ರೂಪಾಯಿ
* 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - 73,690 ರೂಪಾಯಿ
8 ಗ್ರಾಂ ಚಿನ್ನದ ದರ
* 22 ಕ್ಯಾರೆಟ್ ಆಭರಣ ಚಿನ್ನದ ದರ - 54,040 ರೂಪಾಯಿ
* 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - 58,952 ರೂಪಾಯಿ
ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
* ಬೆಂಗಳೂರು- 67,550 ರೂಪಾಯಿ
* ಚೆನ್ನೈ- 68,450 ರೂಪಾಯಿ
*ಮುಂಬೈ- 67,550 ರೂಪಾಯಿ
* ಕೇರಳ - 67,550 ರೂಪಾಯಿ
* ಕೋಲ್ಕತ್ತಾ- 67,550 ರೂಪಾಯಿ
* ಜೈಪುರ್- 67,700 ರೂಪಾಯಿ
* ಭುವನೇಶ್ವರ್- 67,950 ರೂಪಾಯಿ
*ಅಹ್ಮದಾಬಾದ್- 67,550 ರೂಪಾಯಿ
*ಲಕ್ನೋ- 67,700 ರೂಪಾಯಿ
* ನವದೆಹಲಿ- 67,700 ರೂಪಾಯಿ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
* ಬೆಂಗಳೂರು- 8,600 ರೂಪಾಯಿ
* ಚೆನ್ನೈ- 8,900 ರೂಪಾಯಿ
* ಮುಂಬೈ- 8,550 ರೂಪಾಯಿ
* ಕೋಲ್ಕತ್ತಾ-8,550 ರೂಪಾಯಿ
* ನವದೆಹಲಿ- 8,550 ರೂಪಾಯಿ
*ಕೇರಳ- 8,900 ರೂಪಾಯಿ
*ಅಹ್ಮದಾಬಾದ್- 8,550 ರೂಪಾಯಿ












Click it and Unblock the Notifications