ಸಾಲು ಸಾಲು ರಜೆ, ಬ್ಯಾಂಕ್ ಗ್ರಾಹಕರಿಗೆ ಸಜೆ

ಬೆಂಗಳೂರು, ಸೆ. 22: ದೇಶದಾದ್ಯಂತ ಬ್ಯಾಂಕ್ ಸಿಬ್ಬಂದಿಗಳಿಗೆ 5 ದಿನಗಳ ಸರಣಿ ರಜೆ ಮುಂದಿನ ವಾರ ಸಿಗಲಿದೆ. ಗ್ರಾಹಕರು ಈ ವಾರವೇ ಬ್ಯಾಂಕ್ ವ್ಯವಹಾರಗಳನ್ನು ಮುಗಿಸಿಕೊಂಡರೆ ಒಳ್ಳೆಯದು. ಕೊನೆಗೆ ಎಟಿಎಂನಲ್ಲೂ ಹಣ ಸಿಗಲಿಲ್ಲ ಎಂದು ದೂರುವುದು ತಪ್ಪುತ್ತದೆ.

5 ದಿನಗಳ ಕಾಲ ಬ್ಯಾಂಕ್ ರಜೆ ಇರುವುದರಿಂದ ಹಬ್ಬದ ವೇಳೆಯಲ್ಲಿ ಹಣಕಾಸಿನ ಕೊರತೆ ಎದುರಾಗಬಹುದು. ಚೆಕ್ ಕ್ಲಿಯರೆನ್ಸ್, ನಗದು ಜಮೆಗೆ ತೊಂದರೆಯಾಗಬಹುದು.ಎ.ಟಿ.ಎಂ.ಗಳಲ್ಲಿಯೂ ಹಣದ ಕೊರತೆ ಉಂಟಾಗುವ ಸಾಧ್ಯತೆಯನ್ನು ಅಲ್ಲಗೆಳೆಯುವಂತಿಲ್ಲ.

Bank Holidays For 5 Straight Days; Cash transactions may be affected Between September 28 - October 02
ಯಾವಾಗ ರಜೆ: ಸೆಪ್ಟಂಬರ್ 28 ರಂದು ನಿರ್ಬಂಧಿತ ರಜೆ, ಸೆಪ್ಟಂಬರ್ 29 ರಂದು ಆಯುಧ ಪೂಜೆ, ಸೆಪ್ಟಂಬರ್ 30 ರಂದು ವಿಜಯದಶಮಿ, ಅಕ್ಟೋಬರ್ 1 ರಂದು ಭಾನುವಾರ, ಅಕ್ಟೋಬರ್ 2 ರಂದು ಗಾಂಧಿ ಜಯಂತಿ ರಜೆ ಇದೆ. ಇದಲ್ಲದೆ, ಸಾಲು ಸಾಲು ರಜೆ ಜತೆಗೆ ಬ್ಯಾಂಕ್ ಸಿಬ್ಬಂದಿ ರಜೆ ಹಾಕಿದ್ದರೆ, ಪರಿಸ್ಥಿತಿ ಕಷ್ಟವಾಗುತ್ತದೆ.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+