ಮೇ ತಿಂಗಳಲ್ಲಿ ಈ ದಿನಗಳಲ್ಲಿ ಬ್ಯಾಂಕ್ ರಜೆ ಇರಲಿದೆ
ನವದೆಹಲಿ, ಏಪ್ರಿಲ್ 27: ಭಾರತೀಯ ರಿಸರ್ವ್ ಬ್ಯಾಂಕ್(ಆರ್ ಬಿ ಐ) ಮೇ ತಿಂಗಳ ರಜಾ ದಿನಗಳ ಪಟ್ಟಿಯನ್ನು ಪ್ರಕಟಿಸಿದೆ. ಮೇ ತಿಂಗಳಲ್ಲಿ ಹಲವು ರಾಜ್ಯಗಳಲ್ಲಿ ಕೊವಿಡ್ 19 ಕರ್ಫ್ಯೂ ಜಾರಿಯಲ್ಲಿದ್ದರೂ ಬ್ಯಾಂಕುಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ.
ಸಾರ್ವಜನಿಕ ವಲಯ, ಖಾಸಗಿ ವಲಯ, ವಿದೇಶಿ ಹಾಗೂ ಸಹಕಾರಿ ಬ್ಯಾಂಕ್ ಸೇರಿದಂತೆ ಪ್ರಾದೇಶಿಕ ಬ್ಯಾಂಕುಗಳು ಎಲ್ಲಾ ಭಾನುವಾರ, 2 ಮತ್ತು 4ನೇ ಶನಿವಾರ ಸರ್ಕಾರಿ ರಜೆ ಇರುತ್ತದೆ. ಭಾನುವಾರ ಹಾಗೂ ಎರಡನೇ ಮತ್ತು ನಾಲ್ಕನೇ ಶನಿವಾರಗಳಂದು ಬ್ಯಾಂಕ್ ರಜಾದಿನವಿರಲಿದೆ.
ಗಣರಾಜ್ಯದಿನ (ಜನವರಿ 26), ಸ್ವಾತಂತ್ರ್ಯೋತ್ಸವ ದಿನ (ಆಗಸ್ಟ್ 15) ಹಾಗೂ ಗಾಂಧಿ ಜಯಂತಿ (ಅಕ್ಟೋಬರ್ 02) ದಿನದಂದು ಸರ್ಕಾರಿಸ್ವಾಮ್ಯದ ಕಚೇರಿ, ಬ್ಯಾಂಕ್ ಹಾಗೂ ಖಾಸಗಿ ಹಣಕಾಸು ಸಂಸ್ಥೆಗಳಿಗೂ ರಜಾ ದಿನವಿರಲಿದೆ. ಅಸ್ಸಾಂನ ಬಿಹು, ಕೇರಳ ಓಣಂ ಸೇರಿದಂತೆ ಪ್ರಾದೇಶಿಕ ಹಬ್ಬಗಳ ದಿನದಂದು ಆಯಾ ರಾಜ್ಯಗಳಲ್ಲಿ ಬ್ಯಾಂಕ್ ಕಾರ್ಯ ನಿರ್ವಹಿಸುವುದಿಲ್ಲ.

ಬ್ಯಾಂಕ್ ಕಚೇರಿಗಳು ಬಂದ್ ಆಗಿದ್ದರೂ, ಮೊಬೈಲ್ ಹಾಗೂ ಇಂಟರ್ನೆಟ್ ಬ್ಯಾಂಕಿಂಗ್ ಎಂದಿನಂತೆ ಕಾರ್ಯ ನಿರ್ವಹಿಸಲಿದೆ.
| ಮೇ 2021ರಲ್ಲಿ ಬ್ಯಾಂಕ್ ರಜಾ ದಿನ | |||
|---|---|---|---|
| ದಿನ | ದಿನಾಂಕ | ರಜಾ ದಿನ | ಮೆಟ್ರೋ ನಗರ |
| ಮೇ 01, 2021 | ಶನಿವಾರ | ಮಹಾರಾಷ್ಟ್ರ ದಿನ, ಮೇ ದಿನ, ಕಾರ್ಮಿಕರ ದಿನ | ದೇಶದೆಲ್ಲೆಡೆ |
| ಮೇ 02 | ಭಾನುವಾರ | ವಾರದ ರಜೆ | ದೇಶದೆಲ್ಲೆಡೆ |
| ಮೇ 08 | ಶನಿವಾರ | ವಾರದ ರಜೆ | ದೇಶದೆಲ್ಲೆಡೆ |
| ಮೇ 09 | ಭಾನುವಾರ | ವಾರದ ರಜೆ | ದೇಶದೆಲ್ಲೆಡೆ |
| ಮೇ 13 | ಗುರುವಾರ | ಈದ್ ಉಲ್ ಫಿತ್ರ್ ರಂಜಾನ್ ಈದ್ | ಮುಂಬೈ ಹಾಗೂ ಇತರೆಡೆ |
| ಮೇ 14 | ಶುಕ್ರವಾರ | ಬಸವ ಜಯಂತಿ, ಅಕ್ಷಯ ತೃತೀಯ, ಭಗವಾನ್ ಶ್ರೀ ಪರಶುರಾಮ್ ಜಯಂತಿ | ದೆಹಲಿ, ಕೋಲ್ಕತಾ, ಚೆನ್ನೈ, ಬೆಂಗಳೂರು ಹಾಗೂ ಇತರೆಡೆ |
| ಮೇ 16 | ಭಾನುವಾರ | ವಾರದ ರಜೆ | ದೇಶದೆಲ್ಲೆಡೆ |
| ಮೇ 22 | ಶನಿವಾರ | ವಾರದ ರಜೆ | ದೇಶದೆಲ್ಲೆಡೆ |
| ಮೇ 23 | ಭಾನುವಾರ | ವಾರದ ರಜೆ | ದೇಶದೆಲ್ಲೆಡೆ |
| ಮೇ 26 | ಬುಧವಾರ | ಬೌದ್ಧ ಪೂರ್ಣಿಮಾ | ದೇಶದೆಲ್ಲೆಡೆ |
| ಮೇ 30 | ಭಾನುವಾರ | ವಾರದ ರಜೆ | ದೇಶದೆಲ್ಲೆಡೆ |
ಮೇಲ್ಕಂಡ ದಿನಾಂಕಗಳಲ್ಲದೆ, ಏಪ್ರಿಲ್ 4(ಭಾನುವಾರ), ಏಪ್ರಿಲ್ 10 (2ನೇ ಶನಿವಾರ), ಏಪ್ರಿಲ್ 11 (ಭಾನುವಾರ), ಏಪ್ರಿಲ್ 18 (ಭಾನುವಾರ), 24 (4ನೇ ಶನಿವಾರ) ಹಾಗೂ ಏಪ್ರಿಲ್ 25 (ಭಾನುವಾರ) ರಂದು ರಜೆ ಇರಲಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಮೇ 7ರಂದು ಜುಮಾತ್ ಅಲ್ ವಿದಾ ಕಾರಣ ರಜೆ ಇರಲಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications