2020ನೇ ಸಾಲಿನ ನವೆಂಬರ್ ತಿಂಗಳಲ್ಲಿನ ಬ್ಯಾಂಕ್ ರಜಾ ದಿನ ಪಟ್ಟಿ

ಕೊರೊನಾವೈರಸ್ ಸೋಂಕಿನ ನಡುವೆ ಕಾರ್ಯ ನಿರ್ವಹಿಸುತ್ತಿರುವ ದೇಶದೆಲ್ಲೆಡೆ ಬ್ಯಾಂಕುಗಳ ನವೆಂಬರ್ ತಿಂಗಳ ರಜಾದಿನಗಳ ಪಟ್ಟಿಯನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಪ್ರಕಟಿಸಿದೆ. ಭಾನುವಾರ ಹಾಗೂ ಎರಡನೇ ಮತ್ತು ನಾಲ್ಕನೇ ಶನಿವಾರಗಳಂದು ರಜಾದಿನವಿರಲಿದೆ.

ಅಕ್ಟೋಬರ್ ತಿಂಗಳಿನಲ್ಲಿ ನವರಾತ್ರಿ ಪ್ರಯುಕ್ತ ಸಾಲು ಸಾಲು ರಜೆ ಇದ್ದಿದ್ದರಿಂದ 21 ದಿನ ಮಾತ್ರ ಬ್ಯಾಂಕುಗಳು ಕಾರ್ಯ ನಿರ್ವಹಿಸಿದ್ದು, 10 ದಿನಗಳಿಗೂ ಅಧಿಕ ರಜೆ ಸಿಕ್ಕಿತ್ತು. ನವೆಂಬರ್ ತಿಂಗಳಲ್ಲಿ ದೀಪಾವಳಿ ಹಬ್ಬ ರಜೆ ಪ್ರಮುಖವಾಗಿದೆ.

ಸಾರ್ವತ್ರಿಕ ರಜಾ ದಿನ, ನಿರ್ಬಂಧಿತ ರಜಾ ದಿನಗಳನ್ನು ಇದರಲ್ಲಿ ನೀಡಲಾಗಿದೆ. ಕೆಲವು ರಜಾ ದಿನಗಳು ಕೆಲವು ಪ್ರದೇಶಕ್ಕೆ ಮಾತ್ರ ಸೀಮಿತವಾಗಿರಲಿದೆ. ಗಣರಾಜ್ಯದಿನ (ಜನವರಿ 26), ಸ್ವಾತಂತ್ರ್ಯೋತ್ಸವ ದಿನ (ಆಗಸ್ಟ್ 15) ಹಾಗೂ ಗಾಂಧಿ ಜಯಂತಿ (ಅಕ್ಟೋಬರ್ 02) ದಿನದಂದು ಸರ್ಕಾರಿಸ್ವಾಮ್ಯದ ಕಚೇರಿ, ಬ್ಯಾಂಕ್ ಹಾಗೂ ಖಾಸಗಿ ಹಣಕಾಸು ಸಂಸ್ಥೆಗಳಿಗೂ ರಜಾ ದಿನವಿರಲಿದೆ. ಅಸ್ಸಾಂನ ಬಿಹು, ಕೇರಳ ಓಣಂ ಸೇರಿದಂತೆ ಪ್ರಾದೇಶಿಕ ಹಬ್ಬಗಳ ದಿನದಂದು ಆಯಾ ರಾಜ್ಯಗಳಲ್ಲಿ ಬ್ಯಾಂಕ್ ಕಾರ್ಯ ನಿರ್ವಹಿಸುವುದಿಲ್ಲ ಎಂದು ಆರ್ ಬಿಐ ಪ್ರಕಟಿಸಿದೆ.

Bank Holidays in November 2020; Check full list here

2020ನೇ ಸಾಲಿನ ನವೆಂಬರ್ ತಿಂಗಳ ರಜೆ ಪಟ್ಟಿ
ನವೆಂಬರ್ 1: ಭಾನುವಾರ (ಕನ್ನಡ ರಾಜ್ಯೋತ್ಸವ)
ನವೆಂಬರ್ 8: ಭಾನುವಾರ
ನವೆಂಬರ್ 14: ಎರಡನೇ ಶನಿವಾರ/ ದೀಪಾವಳಿ
ನವೆಂಬರ್ 15: ಭಾನುವಾರ
ನವೆಂಬರ್ 16: ಬಲಿಪಾಡ್ಯಮಿ/ ದೀಪಾವಳಿ
ನವೆಂಬರ್ 22: ಭಾನುವಾರ
ನವೆಂಬರ್ 28: ನಾಲ್ಕನೇ ಶನಿವಾರ
ನವೆಂಬರ್ 29: ಭಾನುವಾರ
ನವೆಂಬರ್ 30: ಗುರು ನಾನಕ್ ಜಯಂತಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+